ದೇವನಹಳ್ಳಿಯ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಯೋಜಿತವಾಗಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕೈಬಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿರೋಧ ಪಕ್ಷದ ...
Read moreDetails