ಕರ್ನಾಟಕದ ಖಾಸಗಿ ಶಾಲೆಗಳಲ್ಲಿ ಅನಧಿಕೃತ ವಾಹನಗಳಿಂದ ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ: ಸರ್ಕಾರದ ಕ್ರಮಕ್ಕೆ ಒತ್ತಾಯ
ಬೆಂಗಳೂರು: ಕರ್ನಾಟಕದ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಸಾಗಾಣಿಕೆಗಾಗಿ ಅನಧಿಕೃತ ಬಿಳಿ ನಂಬರ್ ಪ್ಲೇಟ್ ವಾಹನಗಳನ್ನು ಬಳಸುತ್ತಿರುವುದು ಮಕ್ಕಳ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟುಮಾಡಿದೆ. ಮಾರುತಿ ಈಕೋ ಅಥವಾ ಓಮ್ನಿ ...
Read moreDetails












































































































