ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...
Read moreDetails