ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...
Read moreDetails