ಬೆಂಗಳೂರಿನಲ್ಲಿ ಬ್ಲಾಕ್ ಸ್ಪಾಟ್‌ಗಳ ಶಾಶ್ವತ ನಿರ್ಮೂಲನೆಗೆ ಸರ್ಕಾರದ ಸಂಕಲ್ಪ: ಮಹೇಶ್ವರ್ ರಾವ್
ಬೆಂಗಳೂರು: ನಗರದಲ್ಲಿ ಕಸ ಸುರಿಯುವ ಸ್ಥಳಗಳಾದ ಬ್ಲಾಕ್ ಸ್ಪಾಟ್‌ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ. ...
Read moreDetails






































































































