FKCCI ಇನ್ನೋ ಮಂಥನ್ 2026:
March 16, 2026
ಹಾಸನ: ಹಾಸನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜರುಗಿತು. ಸಾರ್ವಜನಿಕರ ...
Read moreDetailsಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ ...
Read moreDetailsಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್‌ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ) ...
Read moreDetailsರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೆ ...
Read moreDetails“ಕಾರ್ಮಿಕರ ಹಿತ ಕಾಯುವುದೇ ಸರ್ಕಾರದ ಆದ್ಯತೆ” ಬೆಂಗಳೂರು : ರಾಜ್ಯದ ವಿವಿಧ ಕಾರ್ಖಾನೆಗಳು ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ...
Read moreDetails“ಎರಡು-ಮೂರು ದಿನಗಳಲ್ಲಿ ಅಂತಿಮ ತೀರ್ಮಾನ” ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಛೇರಿಯಲ್ಲಿ ಇಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ. ಶಿವಕುಮಾರ್ ಅವರು ನಾಮಫಲಕವನ್ನು ಅನಾವರಣಗೊಳಿಸಿದರು. ...
Read moreDetailsಕೇರಳದ ತ್ರಿಶೂರ್‌ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ, ...
Read moreDetailsಬೆಂಗಳೂರು: ಮಾಜಿ ಸಚಿವ ಮುನಿರತ್ನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದವು. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರ ಸೀರೆ ಎಳೆದ ದೌರ್ಜನ್ಯ ಪ್ರಕರಣ ಸೇರಿದಂತೆ ಹಲವು ದೂರುಗಳು ...
Read moreDetailsಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ...
Read moreDetailsಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು ...
Read moreDetailsನವದೆಹಲಿ: ಭಾರತದ ಸೆಮಿಕಂಡಕ್ಟರ್ ಕ್ಷೇತ್ರವು ಇಂದು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮೊದಲ 'ಮೇಡ್ ಇನ್ ಇಂಡಿಯಾ' ಚಿಪ್‌ಗಳ ಸೆಟ್‌ನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ...
Read moreDetailsಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ ...
Read moreDetailsಸೇಡಂ: ಅತಿವೃಷ್ಟಿಯಿಂದ ಸೇಡಂ ತಾಲೂಕಿನಲ್ಲಿ ಹಾನಿಗೊಳಗಾದ ಹೆಸರು ಮತ್ತು ತೊಗರಿ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಭೇಟಿ ನೀಡಿ ...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಸರಿಯಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ ಮತ್ತು ಪಿತೂರಿ ನಡೆಸಿದವರಿಗೆ ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿರುವ ಬಿಜೆಪಿ ನಾಯಕ ಮತ್ತು ವಿಪಕ್ಷ ನಾಯಕ ಆರ್. ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌ನ ಮೋಸದ ಚರಿತ್ರೆಯನ್ನು ...
Read moreDetailsನವದೆಹಲಿ: ಲೈವ್ ಈವೆಂಟ್ ಉದ್ಯಮದ ಉತ್ತೇಜನಕ್ಕಾಗಿ ರಚಿಸಲಾದ ಜಂಟಿ ಕಾರ್ಯಗತ ಗುಂಪಿನ (JWG) ಮೊದಲ ಸಭೆಯು ಆಗಸ್ಟ್ 26ರಂದು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಮಾಹಿತಿ ಮತ್ತು ...
Read moreDetailsಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...
Read moreDetailsಭಾರತದ ಸೆಮಿಕಂಡಕ್ಟರ್ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ಸನಂದ್: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ...
Read moreDetailsಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ ...
Read moreDetailsನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈಲ್ವೆ ಇಲಾಖೆಯ ನಾಲ್ಕು ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಒಟ್ಟು ಆರ್ಥಿಕ ...
Read moreDetailsನವದೆಹಲಿ: 2030ರ ಕಾಮನ್‌ವೆಲ್ತ್ ಕ್ರೀಡಾಕೂಟ (ಸಿ.ಡಬ್ಲ್ಯೂ.ಜಿ.) ಆಯೋಜನೆಗೆ ಬಿಡ್ ಸಲ್ಲಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಪ್ರಸ್ತಾವನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ...
Read moreDetailsನವದೆಹಲಿ: ಭಾರತದ ಅನನ್ಯ ಗುರುತು ಪ್ರಾಧಿಕಾರ (UIDAI) ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಒಗ್ಗೂಡಿ, ಯುನೈಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಶನ್ ಸಿಸ್ಟಮ್ ಫಾರ್ ಎಡ್ಯುಕೇಶನ್ ಪ್ಲಸ್ ...
Read moreDetailsನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಗೃಹ ವ್ಯವಹಾರಗಳ ಸಚಿವಾಲಯದ ಗಡಿ ನಿರ್ವಹಣಾ ವಿಭಾಗವು ಆಯೋಜಿಸಿದ ಎರಡು ದಿನಗಳ ...
Read moreDetailsಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ...
Read moreDetailsಧರ್ಮಸ್ಥಳದಲ್ಲಿ ಸಂಭವಿಸಿರುವ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬನ ಬಂಧನದ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು, "ಯಾರೇ ಆಗಿದ್ದರೂ, ಆರೋಪ ಬಂದ ...
Read moreDetailsನವದೆಹಲಿ: ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ದೆಹಲಿ ವಿಧಾನಸಭೆಯಲ್ಲಿ ಆಯೋಜಿಸಲಾದ ಎರಡು ದಿನಗಳ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನವನ್ನು ...
Read moreDetailsಬೆಂಗಳೂರು: ರೈತರ ಸಮಸ್ಯೆಗಳು ಸೇರಿದಂತೆ ಸದನದಲ್ಲಿ ಚರ್ಚಿಸಲಾದ ಯಾವುದೇ ವಿಷಯಕ್ಕೆ ಸರಕಾರ ಸರಿಯಾದ ಮಾಹಿತಿಯೊಂದಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ...
Read moreDetailsರಾಯಚೂರು: ರಾಯಚೂರಿನ ಯುವಕ-ಯುವತಿಯರು ತಮ್ಮ ಹುಟ್ಟೂರಿನಲ್ಲಿಯೇ ಶಿಕ್ಷಣ ಪಡೆದು ಉದ್ಯೋಗ ಪಡೆಯಬೇಕೆಂಬ ಕನಸನ್ನು ಹೊಂದಿರುವ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು, 1M1B ಮತ್ತು ಎನ್‌ಎಸ್‌ಬಿ ...
Read moreDetailsಬೆಂಗಳೂರು: ಕೃಷಿ ಮಾರುಕಟ್ಟೆ ಇಲಾಖೆಯ (ಎಪಿಎಂಸಿ) ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ...
Read moreDetailsನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕುಗಳಲ್ಲಿ ಈ ಬಾರಿಯ ಮುಂಗಾರು ಮಳೆಯಿಂದ ಸುಮಾರು 55 ಸಾವಿರ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ...
Read moreDetailsದಕ್ಷಿಣ ಭಾರತದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದೆ. ಚಿತ್ರ ನಿರ್ಮಾಣ ಮತ್ತು ವಿತರಣೆಯಲ್ಲಿ ತನ್ನದೇ ಛಾಪು ಮೂಡಿಸಿರುವ ...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...
Read moreDetailsಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ. ...
Read moreDetailsನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ...
Read moreDetailsಬೆಂಗಳೂರು: “ಈ ದೇಶದ ಬಡವರಿಗೆ ಸೂರು, ಹೊಟ್ಟೆ ತುಂಬಲು ಅನ್ನ, ಉದ್ಯೋಗ, ರೈತರಿಗೆ ಭೂಮಿ, ಬಗರ್ ಹುಕುಂ ಜಮೀನು ಸಕ್ರಮಗೊಳಿಸಿ, ಬುಡಕಟ್ಟು ಜನರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ...
Read moreDetails"ಎಥನಾಲ್ ಕಂಪನಿಗಳ ಮೂಲಕ ರೈತರಿಗೆ ನೇರ ಲಾಭ" ಹಾವೇರಿ: ಭಾರತವು ಪರಿಸರ ಸ್ನೇಹಿ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು, ...
Read moreDetailsಬೆಂಗಳೂರು: "ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ, ಜೀವ ಇರುವ ತನಕ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನ ರಕ್ತ, ಜೀವ ಎಲ್ಲವೂ ಕಾಂಗ್ರೆಸ್‌ಗೆ ಮೀಸಲು. ಪಕ್ಷವನ್ನು ಮುನ್ನಡೆಸುವ ಆಧಾರಸ್ತಂಭವಾಗಿ ...
Read moreDetailsಚಿತ್ರದುರ್ಗ: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸ ಹಾಗೂ ಬೆಂಗಳೂರಿನ ವಸಂತನಗರದ ಖಾಸಗಿ ಅಪಾರ್ಟ್‌ಮೆಂಟ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ...
Read moreDetailsಬೆಂಗಳೂರು: ವಿಶೇಷ ಚೇತನ ಮಕ್ಕಳು ಹುಟ್ಟುವಾಗಲೇ ಮನುಷ್ಯ ಜಗತ್ತಿನ ಸಣ್ಣತನಗಳಿಂದ ಮುಕ್ತರಾದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು. ಬಾಲಭವನದಲ್ಲಿ ಆಯೋಜಿತವಾದ "ವಿಶೇಷ ಚೇತನ ...
Read moreDetailsಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು ...
Read moreDetailsಬೆಂಗಳೂರು: ತುಂಗಭದ್ರಾ ಜಲಾಶಯದ 39 ಗೇಟ್‌ಗಳನ್ನು ಬದಲಾಯಿಸಲು ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈಗಾಗಲೇ 6 ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ...
Read moreDetailsಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಐದು ಪ್ರಮುಖ ವಿಧೇಯಕಗಳನ್ನು ಸದನದ ಸದಸ್ಯರ ಚರ್ಚೆಯ ನಂತರ ಅಂಗೀಕರಿಸಲಾಯಿತು. ಈ ವಿಧೇಯಕಗಳು ರಾಜ್ಯದ ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಗುರುವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಪಡೆದಿದೆ. ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕೃತವಾಗಿರುವ ಈ ವಿಧೇಯಕವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು, ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್‌ನಲ್ಲಿ ...
Read moreDetailsಸರ್ವಪಕ್ಷದಿಂದ ಸಚಿವ ಸಂತೋಷ್ ಲಾಡ್‌ಗೆ ಮೆಚ್ಚುಗೆಗಿಗ್ ಕಾರ್ಮಿಕರ ಜೀವನ ಭದ್ರತೆಗೆ ಐತಿಹಾಸಿಕ ಕ್ರಮ ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ...
Read moreDetailsಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡಕ್ಕೆ ಕರೆಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯಲು ಸಿದ್ಧ ಬೆಂಗಳೂರು: ಕಳಸಾ-ಬಂಡೂರಿ ಯೋಜನೆಯ ಮೂಲಕ ಕರ್ನಾಟಕಕ್ಕೆ ಮೀಸಲಾದ ಪಾಲಿನ ನೀರನ್ನು ಬಳಸಿಕೊಳ್ಳಲು ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕರಾರಸಾ) ತನ್ನ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಗಮನಾರ್ಹ ಕ್ರಮ ಕೈಗೊಂಡಿದೆ. ಅಪಘಾತವಲ್ಲದ ಇತರ ಕಾರಣಗಳಿಂದ ನೌಕರರು ಮೃತಪಟ್ಟರೆ, ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿ (ಎಸ್.ಸಿ.) ಸಮುದಾಯದ 101 ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವಾಗ ಯಾವುದೇ ಜಾತಿಗೆ ಅನ್ಯಾಯವಾಗದಂತೆ ದೃಢ ನಿರ್ಧಾರ ತೆಗೆದುಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ...
Read moreDetailsಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಜೊತೆಗೆ ಜನಸಾಮಾನ್ಯರಿಗೆ ಕಾನೂನು ಚೌಕಟ್ಟಿನಲ್ಲಿ ವಿನಾಯಿತಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೀರ್ಮಾನ ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳಿಂದ ಉಂಟಾಗುತ್ತಿರುವ ...
Read moreDetailsಬೆಂಗಳೂರು: ಭಾರತದ ಚುನಾವಣಾ ಆಯೋಗ (ಇಸಿಐ) ತನ್ನ ಕರ್ತವ್ಯವನ್ನು ಪಕ್ಷಪಾತವಿಲ್ಲದೆ ನಿರ್ವಹಿಸದೆ, ಬಿಜೆಪಿಯ ಒತ್ತಡಕ್ಕೆ ಮಣಿದಿರುವುದಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ...
Read moreDetailsಸಚಿವ ಸಂಪುಟದ ಒಪ್ಪಿಗೆ ಬಳಿಕ ಅಧಿವೇಶನದಲ್ಲಿ ಮಂಡನೆ ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಕುರಿಗಾರರ ದೌರ್ಜನ್ಯ ತಡೆಗೆ ಕಾಯ್ದೆಯ ಕರಡು ಸಿದ್ಧಪಡಿಸಲಾಗಿದೆ. ಈ ಕರಡು ...
Read moreDetailsನವದೆಹಲಿ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ಸಂದರ್ಭವನ್ನು ಬಳಸಿಕೊಂಡು ಮಂಡ್ಯ ಜಿಲ್ಲೆಯ ಕೆರೆಗಳಿಗೆ ತಕ್ಷಣವೇ ...
Read moreDetailsಬೆಂಗಳೂರು : ನಗರದ ಜನನಿಬಿಡ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ನಿರ್ಮಾಣವಾಗಿರುವ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ನ ಲೂಪ್ ರ್ಯಾಂಪ್ ನಾಳೆ (ಆಗಸ್ಟ್ 18, 2025) ಬೆಳಿಗ್ಗೆ 9 ...
Read moreDetailsಗದಗ: ಗದಗ ಜಿಲ್ಲೆಯನ್ನು ಔದ್ಯೋಗಿಕ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಗದಗದ ವಾಣಿಜ್ಯೋದ್ಯಮ ಸಂಘವು ...
Read moreDetailsಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 18, 2025ರಂದು (ನಾಳೆ) ಎಲ್ಲಾ ...
Read moreDetailsಮೈಸೂರು: ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ (88) ಅವರು ಇಂದು ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ...
Read moreDetailsಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಬಿ.ಕೆ., ಈ ಸಂಘಟನೆಯನ್ನು ತಾಲಿಬಾನ್‌ಗಿಂತಲೂ ಅಪಾಯಕಾರಿ ಎಂದು ಕರೆದಿದ್ದಾರೆ. ಸಾಮಾಜಿಕ ...
Read moreDetailsನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಘೋಷಣೆಯು ರಾಜಕೀಯ ...
Read moreDetailsಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ...
Read moreDetailsಹುಬ್ಬಳ್ಳಿ,: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್‌ನವರು ...
Read moreDetailsತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್‌ರೂಮ್‌ಗೆ ತಿರುಗಿದೆ; ಪತ್ರಿಕೋದ್ಯಮ ಸಮಸ್ಯೆಯಾಗದಿರಲಿ: ಕೆ.ವಿ.ಪಿ ಮಂಡ್ಯ: ದೇಶವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ವೇಳೆ, ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವಕ್ಕೆ ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ...
Read moreDetailsಬೆಂಗಳೂರು: ಧರ್ಮಸ್ಥಳ ವಿಚಾರವು ರಾಜಕೀಯ ವಿಷಯವಲ್ಲ, ಬದಲಿಗೆ ಧರ್ಮ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಬೆಂಗಳೂರು ಗ್ರಾಮಾಂತರ ಮತಕ್ಷೇತ್ರದ ಸಂಸದ ಮತ್ತು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ...
Read moreDetailsಉಡುಪಿ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ತಂದೆ-ತಾಯಿಯ ಕನಸನ್ನು ನನಸಾಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ...
Read moreDetailsಧಾರವಾಡ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ...
Read moreDetailsಧರ್ಮಸ್ಥಳದಲ್ಲಿ ಸಂಚಲನ ಸೃಷ್ಟಿಸಿರುವ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಗಂಭೀರ ಚರ್ಚೆಗೆ ಸಿದ್ಧವಾಗಿದೆ. ಈ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವ ಬಗ್ಗೆ ಗೃಹ ಸಚಿವ ಡಾ. ಜಿ. ...
Read moreDetailsಕಲಬುರ್ಗಿ: “ಪೂಜ್ಯ ಶರಣಬಸವೇಶ್ವರ ಅಪ್ಪಾಜಿಯವರು ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಜನಸೇವೆಯ ಮೂಲಕ ಧೀಮಂತ ಶರಣರಾಗಿ ಗುರುತಿಸಿಕೊಂಡವರು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಲಬುರ್ಗಿಯ ...
Read moreDetailsಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ಕಾಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ...
Read moreDetailsಬೆಂಗಳೂರು: ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ಹಾನಿಗೊಳಗಾದ ಮನೆಗಳನ್ನು ತಕ್ಷಣ ದುರಸ್ತಿ ಮಾಡಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ...
Read moreDetailsಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದ ವೀರರನ್ನು ಸ್ಮರಿಸಿ, ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಆಗಸ್ಟ್ ...
Read moreDetailsದೇವದುರ್ಗ: ವಾಲ್ಮೀಕಿ ಸಮುದಾಯದ ಹಿರಿಯ ಶಾಸಕರಾದ ಕರೆಮ್ಮ ನಾಯಕ್ ರಾಜಣ್ಣ ಅವರ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸಿರುವುದು ಸಮುದಾಯದಲ್ಲಿ ತೀವ್ರ ಬೇಸರ ಮೂಡಿಸಿದೆ. ರಾಜಣ್ಣ ಅವರ ಜೊತೆಗೆ ಮಾಜಿ ...
Read moreDetailsಬೆಂಗಳೂರು: ಅನಧಿಕೃತವಾಗಿ ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಘೋಷಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಗಮನ ...
Read moreDetails‘ಅಯ್ಯನ ಮನೆ’ ವೆಬ್ ಸರಣಿಯ ಬೆನ್ನಲ್ಲೇ ZEE5 ಒಟಿಟಿಯಲ್ಲಿ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ವೆಬ್ ಸರಣಿ ‘ಶೋಧ’ ಆಗಸ್ಟ್ 22, 2025 ರಿಂದ ಸ್ಟ್ರೀಮಿಂಗ್ ಆಗಲಿದೆ. ಕೆ.ಆರ್.ಜಿ ...
Read moreDetailsಬೆಂಗಳೂರು: “ನಮ್ಮ ನಾಯಕ ಕೆ.ಜೆ. ಜಾರ್ಜ್‌ಗೆ ಅಪಮಾನವಾದರೆ ಸಹಿಸಲಾರೆವು. ಪಕ್ಷದ ಅಧ್ಯಕ್ಷನಾಗಿ ಅವರಿಗೆ ಆಗುವ ಅವಮಾನವನ್ನು ಸುಮ್ಮನೆ ನೋಡಿಕೊಂಡು ಕೂರಲು ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿಲ್ಲ,” ಎಂದು ...
Read moreDetailsಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ‘ಹರ್ ಘರ್ ತಿರಂಗಾ’ ಅಭಿಯಾನದಡಿಯಲ್ಲಿ ಇಂದು ನವದೆಹಲಿಯ ತಮ್ಮ ನಿವಾಸದಲ್ಲಿ ತಿರಂಗಾ ಧ್ವಜವನ್ನು ಹಾರಿಸಿದರು ನವದೆಹಲಿ: ಕೇಂದ್ರ ...
Read moreDetailsಬೆಂಗಳೂರು: ಕರ್ನಾಟಕದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ವಿಧಾನ ...
Read moreDetailsಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ರಿಟ್ ಅರ್ಜಿಗಳನ್ನು{Karnataka High Court} ಕರ್ನಾಟಕ ಉಚ್ಛ ...
Read moreDetailsನವದೆಹಲಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಇಂದು ದ್ವಿತೀಯ ಉಕ್ಕು ಉದ್ಯಮದ ಸಮಸ್ಯೆಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ, ಭಾರತದ ಉಕ್ಕು ಉತ್ಪಾದನೆಯ ಸುಮಾರು ಅರ್ಧದಷ್ಟನ್ನು ಒದಗಿಸುವ ಈ ಕ್ಷೇತ್ರವು ...
Read moreDetailsಬೆಂಗಳೂರು: ಕಾರ್ಮಿಕ ಇಲಾಖೆಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಈ ...
Read moreDetailsಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಇಂದು ಎರಡು ಮಹತ್ವದ ವಿಧೇಯಕಗಳು ಮಂಡನೆಯಾಗಿ ಅಂಗೀಕರಿಸಲ್ಪಟ್ಟಿವೆ. ಸಚಿವ ಕೃಷ್ಣ ಬೈರೇಗೌಡ ಅವರು ಈ ಎರಡು ವಿಧೇಯಕಗಳನ್ನು ಸದನದ ಮುಂದೆ ಮಂಡಿಸಿದರು. ಮೊದಲನೆಯದಾಗಿ, ...
Read moreDetailsಬೆಂಗಳೂರು: ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಯಶಸ್ವಿಯಾಗಿದ್ದು, ಈ ಕೇಸ್‌ಗೆ ಸಂಬಂಧಿಸಿದಂತೆ ಆಡಿಯೋ ಭೇದಿಸಲು ಟರ್ಕಿ ತಂತ್ರಜ್ಞಾನವನ್ನು ಬಳಸಿದೆ ಎಂದು ...
Read moreDetailsಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಜೋಡುಪಾಲ ಬಳಿ ಬೆಟ್ಟದ ಮಣ್ಣು ಕುಸಿದ ಘಟನೆ ವರದಿಯಾಗಿದೆ. ಸಣ್ಣ ಪ್ರಮಾಣದ ಮಣ್ಣು ಹೆದ್ದಾರಿಗೆ ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ತಕ್ಷಣದ ...
Read moreDetailsಕೇಂದ್ರ ಸಂಪುಟದಿಂದ ಮೂರು ರಾಜ್ಯಗಳಲ್ಲಿ ಘಟಕಗಳಿಗೆ ಅನುಮೋದನೆ ನವದೆಹಲಿ: ಭಾರತವು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ತ್ವರಿತವಾಗಿ ಮುನ್ನಡೆಯುತ್ತಿದ್ದು, ದೇಶದ ಡಿಜಿಟಲ್ ಭವಿಷ್ಯವನ್ನು ಬಲಪಡಿಸಲು ಮತ್ತು ಜಾಗತಿಕ ಆವಿಷ್ಕಾರವನ್ನು ಉತ್ತೇಜಿಸಲು ...
Read moreDetailsಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿರ್ದೇಶನದಂತೆ, ಸ್ವಾತಂತ್ರ್ಯೋತ್ಸವ ಸಂಭ್ರಮದೊಂದಿಗೆ ‘ಹರ್ ಘರ್ ತಿರಂಗ’ ಅಭಿಯಾನವನ್ನು ರಾಜ್ಯದಾದ್ಯಂತ ಉತ್ಸಾಹದಿಂದ ...
Read moreDetailsಬೆಂಗಳೂರು:ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ ಭೂ ಪರಿಹಾರ ವಿತರಿಸುವ ವಿಶೇಷ ಭೂಸ್ವಾಧೀನಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ...
Read moreDetailsಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ವತಿಯಿಂದ ಎರಡು ದಿನಗಳ ಪ್ರವಾಸಿ ಪ್ಯಾಕೇಜ್ ಆರಂಭಿಸಲಾಗುವುದು ಎಂದು ...
Read moreDetailsಬೆಂಗಳೂರು:ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶಾತಿ ಸೀಟುಗಳ ಸಂಖ್ಯೆಯನ್ನು 60ಕ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ...
Read moreDetailsಸದನ ಸಮಿತಿ ರಚನೆ, ಸಿಬಿಐ ತನಿಖೆ, ಕಾನೂನು ರೂಪಿಸುವಂತೆ ಪ್ರತಿಪಕ್ಷ ನಾಯಕನ ಒತ್ತಾಯ ಬೆಂಗಳೂರು: ಆರ್‌ಸಿಬಿ ಕ್ರಿಕೆಟ್ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ...
Read moreDetailsಬೆಂಗಳೂರು:ತೆಂಗು ಬೆಳೆಗಾರರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತೆಂಗಿನ ರೋಗಬಾಧೆಯನ್ನು ನಿಯಂತ್ರಿಸಲು ಸೂಕ್ತ ಕಾರ್ಯಕ್ರಮ ರೂಪಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ...
Read moreDetailsಬೆಂಗಳೂರು: ತರೀಕೆರೆ ತಾಲೂಕಿನಲ್ಲಿರುವ 12ನೇ ಶತಮಾನದ ಶಿವಶರಣೆ ಅಕ್ಕನಾಗಮ್ಮ/ಅಕ್ಕನಾಗಲಂಬಿಕರವರ ಸಮಾಧಿಯನ್ನು "ರಾಜ್ಯ ಸಂರಕ್ಷಿತ ಸ್ಮಾರಕ"ವನ್ನಾಗಿ ಘೋಷಿಸಲು ಸರ್ಕಾರ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ಕಾನೂನು ಮತ್ತು ಸಂಸದೀಯ ...
Read moreDetailsಕೃಷ್ಣ ಬೈರೇಗೌಡರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನರದ್ದು ಖಾಸಗಿ ಬೇಡಿಕೆ ಬೆಂಗಳೂರು: ಬೆಟ್ಟದಲಸೂರು ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಬಿಜೆಪಿ ಶಾಸಕ ಮುನಿರತ್ನ ಅವರು ಹಣ ನೀಡಿದರೆ, ಆ ನಿಲ್ದಾಣಕ್ಕೆ ...
Read moreDetailsಬೆಂಗಳೂರು: ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರು "ಮತ ಕಳವು" ಎಂದು ಎಲ್ಲೆಡೆ ಗಟ್ಟಿಯಾಗಿ ಆರೋಪಿಸುತ್ತಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದ ಆಡಳಿತದಲ್ಲಿ ನಡೆದಿರುವ "ದಲಿತರ ಹಣ ಕಳವು" ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸತ್ಯವನ್ನು ಹೇಳಲು ಸ್ವಾತಂತ್ರ್ಯವಿಲ್ಲ ಎಂದು MLC ಸಿ.ಟಿ. ರವಿ ಗಂಭೀರ ಆರೋಪ ಮಾಡಿದ್ದಾರೆ. "ಕಾಂಗ್ರೆಸ್‌ನಲ್ಲಿ ಒಂದು ಕುಟುಂಬದ ಸರ್ವಾಧಿಕಾರ ಚಲಾಯಿಸುತ್ತಿದೆ. ಸತ್ಯವನ್ನು ಮಾತನಾಡಿದರೆ ...
Read moreDetailsಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರದ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ವಿಧಾನಸಭೆಯ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿಯ ಕಚೇರಿಯಲ್ಲಿ ...
Read moreDetailsಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ರಾಜಣ್ಣ ಅವರ ರಾಜೀನಾಮೆ ವಿಚಾರವನ್ನು ತೀವ್ರಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸೆಪ್ಟಂಬರ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು ಹೇಳಿದ್ದಾರೆ. ರಾಜಣ್ಣ ಅವರೇ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.