ಎನ್‌ಡಿಎ ಜಂಟಿ ಮಾಧ್ಯಮ ಗೋಷ್ಠಿ: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರವಾಗಿ ಹೊಣೆಗಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ...
Read moreDetails









































































































