Tag: ಸಾಲ

ಮೈಸೂರು ಸಂಗೀತ ಸುಗಂಧ 2025: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಲ್ಲಿ ಎರಡನೇ ಆವೃತ್ತಿಯ ಕಾರ್ನಾಟಿಕ್ ಸಂಗೀತೋತ್ಸವ

ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಮೈಸೂರು, ಕಾರ್ನಾಟಿಕ್ ಸಂಗೀತದ ದಿವ್ಯ ನಾದದೊಂದಿಗೆ ಮತ್ತೊಮ್ಮೆ ಮೊಳಗಲಿದೆ. ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ, ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ...

Read moreDetails

ಗೃಹ ಸಚಿವರ ಅಧ್ಯಕ್ಷತೆಯಲ್ಲಿ 2025ರ ಕರ್ನಾಟಕ ಜನಸಂದಣಿ ನಿಯಂತ್ರಣ ವಿಧೇಯಕ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: 2025ನೇ ಸಾಲಿನ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿ ನಿಯಂತ್ರಣ) ವಿಧೇಯಕವನ್ನು 16ನೇ ವಿಧಾನಸಭೆಯ 7ನೇ ಅಧಿವೇಶನದಲ್ಲಿ ದಿನಾಂಕ 21-08-2025ರಂದು ಚರ್ಚೆಗೆ ...

Read moreDetails

ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಕೂಡಲಸಂಗಮ: ಪಂಚಮಸಾಲಿ ಲಿಂಗಾಯತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲಾಗಿದೆ. ಈ ಕುರಿತು ಪೀಠದ ಆಡಳಿತ ಮಂಡಳಿಯು ...

Read moreDetails

ಎಂಎಸ್‌ಪಿ ಯೋಜನೆಯಡಿ ಹೆಸರು, ಉದ್ದು, ಶೇಂಗಾ ಖರೀದಿಗೆ ತಕ್ಷಣ ಅನುಮತಿ: ಎನ್. ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ ...

Read moreDetails

ಸಹಕಾರ ತತ್ವವೇ ಬಂಡವಾಳ ಶಾಹಿ, ಕಮ್ಯುನಿಸಂಗೆ ಉತ್ತರ: ಬಸವರಾಜ ಬೊಮ್ಮಾಯಿ

ಹಾವೇರಿ: ಬಂಡವಾಳ ಶಾಹಿ ಮತ್ತು ಕಮ್ಯುನಿಸ್ಟ್ ವ್ಯವಸ್ಥೆಗಳಿಗೆ ಸಹಕಾರ ತತ್ವವೇ ಸೂಕ್ತ ಉತ್ತರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಹಕಾರ ವ್ಯವಸ್ಥೆಯಡಿ ...

Read moreDetails

ಹಾಸನದಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮ: ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ವೇದಿಕೆ

ಹಾಸನ: ಹಾಸನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜರುಗಿತು. ಸಾರ್ವಜನಿಕರ ...

Read moreDetails

ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ, ಸಿದ್ದರಾಮಯ್ಯರಿಂದ ಸಾಮಾಜಿಕ ಅನ್ಯಾಯ: ಬಸವರಾಜ ಬೊಮ್ಮಾಯಿ

ಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ...

Read moreDetails

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ದಾಖಲೆಯ ಪ್ರಗತಿ:

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್‌ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ) ...

Read moreDetails

ಕೆಎಸ್‌ಎಲ್‌ಟಿಎ ಐಟಿಎಫ್ ಜೂನಿಯರ್ಸ್‌ನ 3ನೇ ದಿನ: ವಿಶಾಲ್ ವಾಸುದೇವ್ ಎಂ ಕ್ವಾರ್ಟರ್‌ಫೈನಲ್‌ಗೆ

~ 13 ವರ್ಷದ ಸೃಷ್ಟಿ ಕಿರಣ್ ಮೂರನೇ ಶ್ರೇಯಾಂಕಿತೆ ಹರ್ಷಾ ಕಾರ್ತಿಕಾ ಒರುಗಂಟಿಯನ್ನು ಸೋಲಿಸಿದರು ~~ ಕರ್ನಾಟಕದ ಸ್ನಿಗ್ಧಾ ಕಾಂತ, ಸೃಷ್ಟಿ ಕಿರಣ್ ಮತ್ತು ವಿಶಾಲ್ ವಾಸುದೇವ್ ...

Read moreDetails

ನೆರೆಹಾನಿ ಸಂತ್ರಸ್ತರಿಗೆ ಸ್ಪಂದಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ: ರೈತರ ಸಾಲ ಮನ್ನಾಕ್ಕೆ ಒತ್ತಾಯ

ಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ...

Read moreDetails

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಖ್ಯಮಂತ್ರಿಯಿಂದ ಸೂಚನೆ: ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ಮಹತ್ವಕ್ಕೆ ಒತ್ತು

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು ...

Read moreDetails

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ಬೆಂಗಳೂರಿನ ಒಂದು ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡುವ ಭರವಸೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದಾರೆ. ಕರ್ನಾಟಕ ...

Read moreDetails

ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದರೆ, ಭಾರತೀಯರು ಯಾರಿಗೆ ಜಯಕಾರ ಹಾಕಬೇಕು? – ಆರ್. ಅಶೋಕ

ಬೆಂಗಳೂರು : ವಿಪಕ್ಷ ನಾಯಕ ಆರ್. ಅಶೋಕ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಕ್ಷಮೆ ಕೇಳಬೇಕೆಂದು ...

Read moreDetails

ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ರೂ. ಕ್ರಿಯಾ ಯೋಜನೆ: ರಾಜ್ಯಪಾಲರಿಂದ ಕೆಕೆಆರ್‌ಡಿಬಿಗೆ ಮೆಚ್ಚುಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025-26ನೇ ಸಾಲಿನ 5,000 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಅನುಮೋದನೆಗಾಗಿ ಸಲ್ಲಿಸಿದೆ. ಈ ...

Read moreDetails

ಸ್ವಂತ ಮನೆ ಕಟ್ಟುವವರಿಗೆ ₹2.50 ಲಕ್ಷ ಸಹಾಯಧನ!

ನವದೆಹಲಿ: ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY 2.0) ಯೋಜನೆಯಡಿ ಮಧ್ಯಮ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಿಹಿ ಸುದ್ದಿ! ಸ್ವಂತ ಮನೆ ಕಟ್ಟುವ ...

Read moreDetails

ಆರ್.ಆರ್. ನಗರದ ಮನೆಗಳೇ ಟಾರ್ಗೆಟ್: ತಮಿಳುನಾಡಿನ ಕಳ್ಳನ ಜೊತೆಗೆ ಸ್ಥಳೀಯ ಆರೋಪಿ ಬಂಧನ

ಬೆಂಗಳೂರು, ಜುಲೈ 01, 2025: ಬೆಂಗಳೂರಿನ ಆರ್.ಆರ್. ನಗರದಲ್ಲಿ ಕಳೆದ ಒಂದು ವರ್ಷದಿಂದ ಮನೆ ಕಳ್ಳತನದಿಂದ ಪೊಲೀಸರಿಗೆ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳನನ್ನು ಆರ್.ಆರ್. ನಗರ ಪೊಲೀಸರು ಕೊನೆಗೂ ...

Read moreDetails

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಚಾಂಪಿಯನ್‌

ಮ್ಯಾಚ್ ವಿವರ: ಆರ್‌ಸಿಬಿ vs ಪಿಬಿಕೆಎಸ್, ಫೈನಲ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್ 18 ವರ್ಷಗಳ ಕಾಯುವಿಕೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ ...

Read moreDetails

ದೈಜಿ ಸಿನೆಮಾ ತಂಡದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಶುಭ ಹಾರೈಕೆ

ಐಪಿಎಲ್ ನ ಫ಼ೈನಲ್ಸ್ ಗೆ ಆರ್ಸಿಬಿ ತಂಡ ತಲುಪಿರುವ ಹಿನ್ನೆಲೆಯಲ್ಲಿ, ದೈಜಿ ಸಿನೆಮಾ ತಂಡವು ನಗರದ ನ್ಯೂ ಬಿ.ಇ.ಎಲ್ ರಸ್ತೆಯಲ್ಲಿರುವ ಮಸಾಲ ಮಾರ್ಟಿನಿ ಪಬ್ ನಲ್ಲಿ ಚಿತ್ರದ ...

Read moreDetails

ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ಪತ್ರಿಕೆ ಬಿಡುಗಡೆ: ಶಿಕ್ಷಣ ಸಂಸ್ಥೆಗಳಿಗೆ ಸಮಗ್ರ ಮಾಹಿತಿ

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಶೈಕ್ಷಣಿಕ ಮಾಹಿತಿ ಮತ್ತು ನಿರ್ದೇಶನಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಿಂದ ಪ್ರಕಟಿತವಾದ ಕರ್ನಾಟಕ ಉನ್ನತ ಶಿಕ್ಷಣ ತ್ರೈಮಾಸಿಕ ...

Read moreDetails

ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ 92 ಲಕ್ಷ ವಂಚನೆ ಆರೋಪ: ಅಮೃತಹಳ್ಳಿ ಠಾಣೆಯಲ್ಲಿ FIR

ಬೆಂಗಳೂರು, ಜೂನ್ 2, 2025: ಖ್ಯಾತ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಯೊಬ್ಬರು 92 ಲಕ್ಷ ರೂಪಾಯಿ ವಂಚನೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಈ ...

Read moreDetails

ಕನ್ನಡ ಭಾಷೆ ನಿರ್ಲಕ್ಷಿಸುವ ಆರೋಪ ಸುಳ್ಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ರಾಜ್ಯ ಸರ್ಕಾರ ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರವು ಸಂಪೂರ್ಣ ಸುಳ್ಳಾಗಿದ್ದು, ಇದರ ಹಿಂದೆ ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶ ...

Read moreDetails

2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆಗೆ ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆ (ಎಂ.ಐ.ಎಸ್.ಎಸ್.) ...

Read moreDetails

2025-26 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟದ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ ...

Read moreDetails

ದಿವಾಳಿತನದ ಕರ್ನಾಟಕ ಮಾದರಿ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಬಿರುದು: ವಿರೋಧ ನಾಯಕ ಆರ್. ಅಶೋಕರ ಆಕ್ರೋಶ

ಬೆಂಗಳೂರು, ಮೇ 21 ವಿರೋಧ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರವನ್ನು "ದಿವಾಳಿತನದ ಕರ್ನಾಟಕ ಮಾದರಿ" ಎಂದು ಹೆಸರಿಸಿ, ಜನರ ಮೇಲೆ ಭಾರೀ ತೆರಿಗೆ ಹೊರೆ ...

Read moreDetails

ಸಿದ್ದಾರ್ಥ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಇಡಿ ದಾಳಿ.

ಬೆಂಗಳೂರು: ಬೆಂಗಳೂರುನ ಸಿದ್ದಾರ್ಥ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟ್‌ಗಳ ಗುತ್ತಿಗೆ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದೆಹಲಿಯಿಂದ ಬಂದ ಇನ್‌ಫೋರ್ಸ್‌ಮೆಂಟ್ ಡಿರೆಕ್ಟೋರೇಟ್ ...

Read moreDetails

20 ಮಕ್ಕಳ ಶಾಲಾ ಶುಲ್ಕ ಕಟ್ಟಿದ ಕಳ್ಳ: ಒಳ್ಳೆಯ ಉದ್ದೇಶಕ್ಕೆ ಕಳ್ಳತನ, ಆದರೂ ಪೊಲೀಸರ ಕೈಗೆ!

ಬೇಗೂರು: ಸಾಮಾನ್ಯವಾಗಿ ಕಳ್ಳತನವೆಂದರೆ ಸ್ವಾರ್ಥಕ್ಕಾಗಿ, ಐಷಾರಾಮಿ ಜೀವನಕ್ಕಾಗಿ ಅಥವಾ ಸಾಲ ತೀರಿಸಲು ಮಾಡುವುದು. ಆದರೆ ಇಲ್ಲೊಬ್ಬ ಕಳ್ಳ ತನ್ನ ಸ್ನೇಹಿತರ ಮಕ್ಕಳ ಶಿಕ್ಷಣಕ್ಕಾಗಿ ಕಳ್ಳತನ ಮಾಡಿದ ಅಪರೂಪದ ...

Read moreDetails

ಬೆಂಗಳೂರು ಮಳೆಯ ಆರ್ಭಟ: ಕೆಳಮಟ್ಟದ ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ

ಬೆಂಗಳೂರು, ಮೇ 19, 2025: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ದೈನಂದಿನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೆಳಮಟ್ಟದ ವಸತಿ ...

Read moreDetails

ಬೆಂಗಳೂರಿನ ಬಿ ಖಾತಾ ಆಸ್ತಿ ಮಾಲೀಕರಿಗೆ ಹೊಸ ತೊಂದರೆ: ಯುಟಿಲಿಟಿ ಸಂಪರ್ಕಗಳಿಗೆ ಒಸಿ ಕಡ್ಡಾಯ

ಬೆಂಗಳೂರು: ಬೆಂಗಳೂರಿನ ಬಿ ಖಾತಾ ಆಸ್ತಿ ಮಾಲೀಕರು ಇತ್ತೀಚೆಗೆ ಹೊಸ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಿಂದ ಕಟ್ಟಡಗಳ ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ...

Read moreDetails

ಬ್ಯಾಂಕ್ ಲಾಕರ್‌ನಿಂದ ಚಿನ್ನಾಭರಣ ಕಳ್ಳತನ: ಸಿಬ್ಬಂದಿ ಮತ್ತು ಸ್ನೇಹಿತ ಬಂಧನ

ಬೆಂಗಳೂರು, ಮೇ 16, 2025: ಬಸವೇಶ್ವರ ನಗರದ ಖಾಸಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನಾಭರಣ ಕಳ್ಳತನದ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಂಕ್ ಸಿಬ್ಬಂದಿಯೊಬ್ಬರು ತಮ್ಮ ಸ್ನೇಹಿತನೊಂದಿಗೆ ...

Read moreDetails

2025ರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಪ್ರಗತಿ, ಸವಾಲುಗಳು ಮತ್ತು ವಿಸ್ತರಣೆ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ (SC) ಸಮಗ್ರ ಸಮೀಕ್ಷೆ 2025ರ ಮೇ 5ರಿಂದ ಆರಂಭಗೊಂಡಿದ್ದು, ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ ರಾಜ್ಯಾದ್ಯಂತ ಸುಗಮವಾಗಿ ನಡೆಯುತ್ತಿದೆ. ಈ ...

Read moreDetails

402 ಪಿಎಸ್‌ಐ ನೇಮಕಾತಿ: ಅಭ್ಯರ್ಥಿಗಳ ಸಂಕಷ್ಟ, ಸರ್ಕಾರದ ಪ್ರತಿಕ್ರಿಯೆ

ಕರ್ನಾಟಕದಲ್ಲಿ 2021ರ ಮಾರ್ಚ್‌ನಲ್ಲಿ ಪ್ರಕಟಿತ 402 ಪಿಎಸ್‌ಐ (ಪೋಲಿಸ್ ಉಪ ನಿಶ್ಚೇಧಕ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಸಂಪೂರ್ಣಗೊಂಡಿಲ್ಲ. 2024ರ ಅಕ್ಟೋಬರ್ 3ರಂದು ನಡೆದ ಬರಹಾತ್ಮಕ ಪರೀಕ್ಷೆಯ ...

Read moreDetails

ವಿಧಾನಸೌಧದಲ್ಲಿ ನೀತಿ ಹಾಗೂ ವಿಕೇಂದ್ರೀಕರಣ ಸಮಿತಿಯ ಮಹತ್ವದ ಸಭೆ.

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ...

Read moreDetails

ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ಅನ್ಯಾಯ: ಭದ್ರಾ ಯೋಜನೆಗೆ 5300 ಕೋಟಿ ಘೋಷಣೆಯಾದರೂ ಒಂದು ಪೈಸೆ ಬಿಡುಗಡೆಯಿಲ್ಲ ಎಂದು ಸಿಎಂ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಣವನ್ನು ಬಿಡುಗಡೆ ಮಾಡದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ...

Read moreDetails

ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಕಾರ್ಯಾಗಾರ ಉದ್ಘಾಟಿಸಿದ ಪ್ರಿಯಾಂಕ್ ಖರ್ಗೆ; ಬೆಳೆ ವಿಮೆ ಉತ್ತೇಜನಕ್ಕೆ ಸೂಚನೆ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಪ್ರಧಾನ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ কৃষಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಿದ್ದ 2025–26 ...

Read moreDetails

ಕಿರುತೆರೆ ನಟಿ ಶರ್ಮಿಳಾ ಚಂದ್ರಶೇಖರ್‌ಗೆ ಸೈಬರ್ ಖದೀಮರ ಬೆದರಿಕೆ: ಅಶ್ಲೀಲ ಫೋಟೋ ವೈರಲ್ ಮಾಡುವ ಎಚ್ಚರಿಕೆ

ಬೆಂಗಳೂರು: ಕಿರುತೆರೆ ನಟಿ ಶರ್ಮಿಳಾ ಚಂದ್ರಶೇಖರ್‌ ಅವರಿಗೆ ಸೈಬರ್ ಖದೀಮರಿಂದ ಬೆದರಿಕೆ ಕಾಟ ಎದುರಾಗಿದೆ. ಹಣ ನೀಡದಿದ್ದರೆ ಅಶ್ಲೀಲ ಫೋಟೋಗಳನ್ನು ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ...

Read moreDetails

ಸಾಲುಮರದ ತಿಮ್ಮಕ್ಕರಿಂದ ‘ಕುಲದಲ್ಲಿ ಕೀಳ್ಯಾವುದೋ’ ಶೀರ್ಷಿಕೆ ಗೀತೆ ಅನಾವರಣ: ಮೇ 23ಕ್ಕೆ ಚಿತ್ರ ಬಿಡುಗಡೆ

ಬೆಂಗಳೂರು, ಏಪ್ರಿಲ್ 26: ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಮತ್ತು ವಿದ್ಯಾ ನಿರ್ಮಿಸಿರುವ, ಕೆ. ರಾಮನಾರಾಯಣ್ ನಿರ್ದೇಶನದ “ಕುಲದಲ್ಲಿ ...

Read moreDetails

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಚಾಮರಾಜನಗರ, ಏಪ್ರಿಲ್ 24: ಕರ್ನಾಟಕ ಸರ್ಕಾರವು ಚಾಮರಾಜನಗರ ಜಿಲ್ಲೆಯ ಮೇಲಿರುವ "ಹಿಂದುಳಿದ ಜಿಲ್ಲೆ" ಎಂಬ ಹಣೆಪಟ್ಟಿಯನ್ನು ತೆಗೆದುಹಾಕಲು ದೃಢಸಂಕಲ್ಪ ಮಾಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆಮಹದೇಶ್ವರ ...

Read moreDetails

ಹೈಕೋರ್ಟ್ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ವಕೀಲರ ಸಂಘದ ಪ್ರತಿಭಟನೆ–ಕಲಾಪ ತಾತ್ಕಾಲಿಕ ತಡೆ

ಬೆಂಗಳೂರು,ಕರ್ನಾಟಕ ಹೈಕೋರ್ಟ್‌ನ ಸಂಶೋಧನಾ ವ್ಯಾಪ್ತಿಯಲ್ಲಿ ಪ್ರಸಕ್ತ ನಾಲ್ಕು ನ್ಯಾಯಮೂರ್ತಿಗಳ ಬೇರೆ ಹೈಕೋರ್ಚಲು ಹಠಾತ್‌ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಬೆಂಗಳೂರು ವಕೀಲರ ಸಂಘ (ಎಎಬಿ) ಹಾಗೂ ಹಿರಿ-ಕಿರಿಯ ವಕೀಲರು–ಸಹಾಯಕರು ...

Read moreDetails

ಶಾಸಕ ಲಕ್ಷ್ಮಣ ಸವದಿ ಸರ್ವೆ ಕುರಿತು ಗಂಭೀರ ಅನುಮಾನ ವ್ಯಕ್ತಪಡಿಸಿದರು

ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಲಿಂಗಾಯತ ಸಮುದಾಯದ ಸರ್ವೆ ಕುರಿತಾಗಿ ಗಂಭೀರವಾದ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಮೂಲಕ ಸರ್ವೆ ವರದಿಗಳನ್ನು ನೋಡಿ ಮಾತನಾಡಿದ ಅವರು, “ಎಷ್ಟರ ...

Read moreDetails

ರಾಮನಗರದ ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಿದ್ದತೆ ಚುರುಕು – ಇಲಾಖೆಗಳಿಂದ ಸಕ್ರೀಯ ತಯಾರಿ

ರಾಮನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಪ್ರಥಮ ಚಿಕಿತ್ಸೆ ಕಿಟ್ ವಿತರಣಾ ಕಾರ್ಯಕ್ರಮ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಿಗೆ ರಾಮನಗರ ಜಿಲ್ಲೆಯಲ್ಲಿ ಸಿದ್ಧತೆ ...

Read moreDetails

ಪಿಎಂಎಫ್‌ಬಿವೈ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

ಬೆಂಗಳೂರು, ಏಪ್ರಿಲ್ 19:2023-24 ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY)ಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ಕರ್ನಾಟಕ ರಾಜ್ಯವು ದೊಡ್ಡ ರಾಜ್ಯಗಳ ...

Read moreDetails

ಕವರ್ ಸ್ಟೋರಿ: ಜಾತಿಗಣತಿ ವಿವಾದ ಮತ್ತು ಸಿಇಟಿ ಘಟನೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಕಿಡಿ – ಸರ್ಕಾರಕ್ಕೆ ತೀವ್ರ ಸೂಚನೆ

ಬೆಂಗಳೂರು: ಜಾತಿಗಣತಿ ವರದಿ, ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ, ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ – ಇವೆಲ್ಲದರ ಕುರಿತು ನಟ, ಯುವ ನಾಯಕ, ಹಾಗೂ ...

Read moreDetails

ಕೇಂದ್ರ ತನಿಖಾ ಬ್ಯೂರೋ (CBI) ಪ್ರಮುಖ ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಪ್ರಕರಣ

ಬೆಂಗಳೂರು, ಏಪ್ರಿಲ್ 18, 2025: ಕೇಂದ್ರ ತನಿಖಾ ಬ್ಯೂರೋ (CBI) ಅಧಿಕಾರಿಗಳು ಭಾರತ ಸರ್ಕಾರದ ಸಾರ್ವಜನಿಕ ಕ್ಷೇತ್ರದ ಸಂಸ್ಥೆ BECIL ಗೆ ಸಂಭವಿಸಿರುವ ಸುಮಾರು ರೂ. 58 ...

Read moreDetails

ಮೆಟ್ರೋ ಕಾಮಗಾರಿಯ ಎಡವಟ್ಟಿಗೆ ಆಟೋ ಚಾಲಕ ಬಲಿ: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರಂತ

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯಲ್ಲಿನ ನಿರ್ಲಕ್ಷ್ಯ ಮತ್ತೊಮ್ಮೆ ಭೀಕರ ದುರಂತಕ್ಕೆ ಕಾರಣವಾಗಿದೆ. ಕೋಗಿಲು ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅವಘಡದಲ್ಲಿ ಆಟೋ ಚಾಲಕ ...

Read moreDetails

ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ, ಪೀಣ್ಯ ಫ್ಲೈಓವರ್ ತಾತ್ಕಾಲಿಕ ಬಂದ್

ಬೆಂಗಳೂರು: ಇಂದು (ಏಪ್ರಿಲ್ 16) ಮಧ್ಯಾಹ್ನ ಸುಮಾರು 1 ಗಂಟೆಯ ಸುಮಾರಿಗೆ ಪೀಣ್ಯ ಫ್ಲೈಓವರ್‌ನಲ್ಲಿ ಚಲಿಸುತ್ತಿದ್ದ ಒಂದು ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಇಳೆದ ಘಟನೆ ನಡೆದಿದೆ. ಲಾರಿಯಲ್ಲಿದ್ದ ...

Read moreDetails

ಮೂರನೇ ವಾರಕ್ಕೆ ಕಾಲಿಟ್ಟ “BAD” ಚಿತ್ರ .

ಇದು ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ಈ ಚಿತ್ರಕ್ಕೆ ಮನಸೋತ ಕನ್ನಡಿಗರು ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ...

Read moreDetails

ವೇವ್ಸ್ ಎಕ್ಸ್‌ಆರ್ ಹ್ಯಾಕಥಾನ್ ವಿಜೇತರು ಶಾಲೆಗಳು, ಚಿಕಿತ್ಸಾಲಯಗಳು ಮತ್ತು ಮನೆಗಳಲ್ಲಿ ಎಕ್ಸ್‌ಆರ್ ನಾವೀನ್ಯತೆ ತರುತ್ತಾರೆ

ಬೆಂಗಳೂರು, ಏಪ್ರಿಲ್ 10, 2025: ವಾರ್ತಾ ಮತ್ತು ಪ್ರಸಾರ ಸಚಿವಾಲಯವು ವೇವ್‌ಲ್ಯಾಪ್ಸ್ ಸಹಯೋಗದೊಂದಿಗೆ ಆಯೋಜಿಸಿದ ವೇವ್ಸ್ ಎಕ್ಸ್‌ಆರ್ ಕ್ರಿಯೇಟರ್ ಹ್ಯಾಕಥಾನ್‌ನ ವಿಜೇತರನ್ನು ಘೋಷಿಸಿದೆ. ಐದು ತಂಡಗಳು ವಿಜೇತರಾಗಿ ...

Read moreDetails

ಸಿದ್ದರಾಮಯ್ಯ ಎಂದರೆ ಬಡವರ ರಕ್ತ ಹೀರುವ ರಕ್ತಾಸುರ : ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮಡಿಕೇರಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ...

Read moreDetails

ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ: ಆರ್. ಅಶೋಕ ಆರೋಪ

ಬೆಂಗಳೂರು/ಮಂಡ್ಯ, ಏಪ್ರಿಲ್ 8:ಗ್ಯಾರಂಟಿಗಳ ಜಾರಿಗಾಗಿ ಹಣವನ್ನು ಸಂಗ್ರಹಿಸಲು ಕಾಂಗ್ರೆಸ್ ಸರ್ಕಾರ ಜನರ ಮೇಲೇ 60-70 ಸಾವಿರ ಕೋಟಿ ರೂಪಾಯಿ ತೆರಿಗೆ ವಿಧಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ...

Read moreDetails

ರಾಜ್ಯ ಸರ್ಕಾರಕ್ಕೆ, ಮಂತ್ರಿಗಳಿಗೆ ಸಾಲಾಗಿ ತಿರುಗೇಟು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ಜೋಕರ್'ಗಳಿಗೆಲ್ಲ ಉತ್ತರ ಕೊಡಲ್ಲ; ಕೃಷಿ ಸಚಿವರಿಗೆ ಟಾಂಗ್ ಕೊಟ್ಟ ಕೇಂದ್ರ ಸಚಿವರು ನಾನು ಬಂದೂಕು, ಗನ್ ಸಂಸ್ಕೃತಿಯಿಂದ ಬಂದವನಲ್ಲ; ರಾಜ್ಯ ಗೃಹ ಸಚಿವರಿಗೆ ಕುಟುಕಿದ ಕೇಂದ್ರ ಸಚಿವರು ...

Read moreDetails

ರಾಜ್ಯ ಸರ್ಕಾರಕ್ಕೆ, ಮಂತ್ರಿಗಳಿಗೆ ಸಾಲಾಗಿ ತಿರುಗೇಟು ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ನಾನು ಜೋಕರ್ ಗಳಿಗೆಲ್ಲಾ ಉತ್ತರ ಕೊಡಲ್ಲ. ವಿಷಯವೇ ಗೊತ್ತಿಲ್ಲದವರ ಬಗ್ಗೆ ಮಾತನಾಡಿ ಅರ್ಥವಿಲ್ಲ ಎಂದು ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕೃಷಿ ...

Read moreDetails

ನಟಿ ಸಂಜನಾ ಗಲ್ರಾನಿ ವಿರುದ್ಧ 45 ಲಕ್ಷ ವಂಚನೆ ಪ್ರಕರಣ: ರಾಹುಲ್ ತೋನ್ಸೆ ಗೆ 6 ತಿಂಗಳು ಜೈಲು, 61.50 ಲಕ್ಷ ದಂಡ

ಬೆಂಗಳೂರು, ಎಪ್ರಿಲ್ 7: ನಟಿ ಸಂಜನಾ ಗಲ್ರಾನಿ ಅವರೊಂದಿಗೆ ನಕಲಿ ವಾಗ್ದಾನದ ಮೂಲಕ 45 ಲಕ್ಷ ರೂ. ವಂಚನೆ ನಡೆಸಿದ್ದnessೀಲ್ ರಾಹುಲ್ ತೋನ್ಸೆ ಅವರನ್ನು 33ನೇ ಎಸಿಜೆಎಂ ...

Read moreDetails

“ಸೈಲೆಂಟ್” ಸುನೀಲ್‌ ಚಿತ್ರದ ದುರುಪಯೋಗ: 4 ಕೋಟಿ ಸುಲಿಗೆ, ಇಬ್ಬರು ಬಂಧನ

ಬೆಂಗಳೂರು, ಏಪ್ರಿಲ್ 7: ರೌಡಿ ಸೈಲೆಂಟ್ ಸುನೀಲ್‌ ಅವರ ಫೋಟೋವನ್ನು ದುರುಪಯೋಗಿಸಿ ಲಕ್ಷಲಕ್ಷ ರೂ. ಸುಲಿಗೆ ಹೊರಡಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಘಟನೆಯ ವಿವರಣೆ: ...

Read moreDetails

ಗ್ರಾಮ ಪಂಚಾಯತಿ ಆದಾಯದಲ್ಲಿ ದಾಖಲೆಯ ಹೆಚ್ಚಳ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆಯ ಆದಾಯವನ್ನು ಸಂಗ್ರಹಿಸಿದ್ದು, ಈ ಬಾರಿ 1272.43 ಕೋಟಿ ರೂ. ಆದಾಯ ಗಳಿಸಿದ್ದು, ಇದು ...

Read moreDetails

7 ವರ್ಷಗಳ ಬಳಿಕ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ – ಕೃಷಿ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಕ್ರಮದ ಭಾಗವಾಗಿ, ಎಲ್ಲ ವರ್ಗದ ರೈತರಿಗೆ ಈಗ 7 ವರ್ಷಗಳ ಬಳಿಕ ಅದೇ ಜಮೀನಿಗೆ ಮತ್ತೆ ಸೂಕ್ಷ್ಮ ನೀರಾವರಿ ಪರಿಕರಗಳ ಖರೀದಿಗೆ ...

Read moreDetails

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ...

Read moreDetails

ಚಿತ್ರದುರ್ಗ ಮೂಲದ ಅರುಣ್ ಕಟಾರೆ: ರೀಲ್ಸ್ ಪೋಸ್ಟ್‌ಗಳಿಂದ ಮತ್ತೆ ಜನರ ಅಕ್ರೋಶಕ್ಕೆ ಕಾರಣ

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಕಟಾರೆ ಅವರ ರೀಲ್ಸ್ ಹಾಗೂ ಇನ್ಸ್‌ಟಾಗ್ರಾಂ ಸ್ಟೋರಿ ಅಪ್ಲೋಡ್‌ಗಳು ಸಾರ್ವಜನಿಕರ ದೂಷಿತ ಪ್ರಕಾರ ಜಾಗೃತಿ ಮೂಡಿಸಿದೆ. "ಜೈಲಿಗೆ ಹೋದ್ರು ಬುದ್ಧಿ ...

Read moreDetails

ವಿತ್ತ ಸಚಿವರಿಂದ “NITI NCAER States Economic Forum” ಪೋರ್ಟಲ್ ಲೋಕಾರ್ಪಣೆ

ನವದೆಹಲಿ: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು "NITI NCAER States Economic Forum" ಎಂಬ ಮಹತ್ವದ ಪೋರ್ಟಲ್ ಅನ್ನು ದೆಹಲಿಯಲ್ಲಿ ಲೋಕಾರ್ಪಣೆ ಮಾಡಿದರು. ನೀತಿ ...

Read moreDetails

ಮಾರ್ಚ್ 29, 2025: ನಾಳೆ ಸಂಭವಿಸಲಿದೆ ಸೂರ್ಯಗ್ರಹಣ – ವಿಜ್ಞಾನ ಏನು ಹೇಳುತ್ತದೆ?

ಬೆಂಗಳೂರು: ಶನಿವಾರ ಮಾರ್ಚ್ 29 ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇದು ವಿಜ್ಞಾನಿಗಳಿಗಷ್ಟೇ ಅಲ್ಲ, ಸಾಮಾನ್ಯ ಜನರಿಗೂ ಕುತೂಹಲದ ಕ್ಷಣವಾಗಿದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಈ ...

Read moreDetails

ಮಾರ್ಚ್ 29: ಸೂರ್ಯಗ್ರಹಣದ ಜ್ಯೋತಿಷ್ಯ ಪರಿಣಾಮಗಳು – ನಿಮ್ಮ ರಾಶಿಗೆ ಏನು ತಿಳಿಯಬೇಕು?

ಬೆಂಗಳೂರು: ಮಾರ್ಚ್ 29 ನಡೆಯಲಿರುವ ಸಂಪೂರ್ಣ ಸೂರ್ಯಗ್ರಹಣವು ವೈಜ್ಞಾನಿಕವಾಗಿ ಮಹತ್ವಪೂರ್ಣವಾದದ್ದಾಗಿದೆ. ಆದರೆ ಭಾರತದ ಹಲವು ಭಾಗಗಳಲ್ಲಿ ಇದು ಭಾಗಶಃ ಮಾತ್ರ ದೃಶ್ಯವಾಗಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸೂರ್ಯಗ್ರಹಣವು ...

Read moreDetails

ಬಿಜೆಪಿ ಮುಸ್ಲಿಂ ಒಲೈಕೆ ರಾಜಕಾರಣ ಮಾಡುತ್ತಿದೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಬಿಜೆಪಿ ಮುಸ್ಲಿಂ ಸಮುದಾಯದ ಒಲವು ಪಡೆಯಲು ರಾಜಕೀಯ ತಂತ್ರಗಳನ್ನು ಬಳಸುತ್ತಿದೆ ಎಂದು ರಾಜ್ಯದ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಅವರು ಮಂಡ್ಯದಲ್ಲಿ ಮಾತನಾಡಿ, "ಯಾವುದೇ ರಾಜಕೀಯ ...

Read moreDetails

ಯತ್ನಾಳ ಉಚ್ಛಾಟನೆಗೆ ತೀವ್ರ ವಿರೋಧ – ತಕ್ಷಣವೇ ಆದೇಶ ಹಿಂತೆಗೆದುಕೊಳ್ಳಲು ಆಗ್ರಹ

ಬೆಳಗಾವಿ: ಬಿಜೆಪಿ ಹಿರಿಯ ನಾಯಕ ಹಾಗೂ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಉಚ್ಛಾಟನೆಗೆ ಉತ್ತರ ಕರ್ನಾಟಕದ ಪಂಚಮಸಾಲಿ ಸಮುದಾಯ ಮತ್ತು ಅವರ ಬೆಂಬಲಿಗರಿಂದ ತೀವ್ರ ...

Read moreDetails

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ

ಬೆಂಗಳೂರು, ಮಾರ್ಚ್ 25 (ಕರ್ನಾಟಕ ವಾರ್ತೆ): ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ...

Read moreDetails

ನೈಋತ್ಯ ರೈಲ್ವೆಯ 05 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ

ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲು ಸೌಧದ ಜಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ವಿವಿಧ ಇಲಾಖೆಗಳ ಪ್ರಧಾನ ...

Read moreDetails

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ...

Read moreDetails

ಭದ್ರಾನಾಲೆ ಸಮಸ್ಯೆ: ಇನ್ನು ದೀರ್ಘಿಸುವುದಿಲ್ಲ, ಇಲ್ಲದಿದ್ದರೆ ಹೊನ್ನಾಳಿ ಬಂದ್ ಎಚ್ಚರಿಕೆ

ಶಿವಮೊಗ್ಗ: ಭದ್ರಾನಾಲೆ ಒಡೆದು ಒಂಬತ್ತು ದಿನಗಳು ಕಳೆದರೂ ಸರಿ ಮಾಡದೆ ಇರುವುದನ್ನು ವಿರೋಧಿಸಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು, ...

Read moreDetails

ಫೋನ್ ಕದ್ದಾಲಿಕೆ ಆರೋಪ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಮಂಡ್ಯ: ಬಿಜೆಪಿ ನಾಯಕ ಆರ್. ಅಶೋಕ್ ಮಾಡಿದ ಫೋನ್ ಕದ್ದಾಲಿಕೆ ಆರೋಪಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. "ಯಾವುದಾದರೂ ಸಾಬೀತು ಮಾಡಿದರೆ ನಾನು ...

Read moreDetails

ಪಿಎಂ ವಿಕಾಸ್‌ ಯೋಜನೆ ಅಲ್ಪಸಂಖ್ಯಾತ ಸಮುದಾಯಗಳ ಉನ್ನತಿಗೆ ಗಮನ ಹರಿಸಿದೆ

ಪ್ರಧಾನಮಂತ್ರಿ ವಿರಾಸತ್‌ ಕಾ ಸಂವರ್ಧನ್‌ (ಪಿಎಂ ವಿಕಾಸ್‌) ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಐದು ಹಿಂದಿನ ಯೋಜನೆಗಳಾದ ‘ಸೀಖೋ ಔರ್‌ ಕಮಾವೊ’, ‘ನಯೀ ...

Read moreDetails

ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಮಹತ್ವದ ಸಭೆ

ಬೆಂಗಳೂರು: 2024-25ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಜೆಟ್ ಕುರಿತು ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ...

Read moreDetails

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು, ಸಂವಿಧಾನ ರಚನಾ ಸಭೆಯಲ್ಲೂ ವಿರೋಧ ಕೇಳಿಬಂದಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ...

Read moreDetails

ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ...

Read moreDetails

ಮಂಡ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿವಿ ಸ್ಥಾಪನೆಗೆ ಉಭಯ ಸದನಗಳಲ್ಲಿ (ತಿದ್ದುಪಡಿ) ವಿಧೇಯಕ ಪ್ರಸ್ತಾಪ ಮಂಡನೆ: ವಿಧೇಯಕ ಅಂಗಿಕಾರ..

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿಯವರ ಮಹತ್ವದ ಕನಸು ಬಜೆಟ್ ಅಧಿವೇಶನದಲ್ಲಿ ನನಸಾಯಿತು..2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ವಿಧೇಯಕವನ್ನು ಉಭಯ ...

Read moreDetails

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಭೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ...

Read moreDetails

2025ನೇ ಸಾಲಿನ ವಿವಿಧ ತಿದ್ದುಪಡಿ ಪ್ರಸ್ತಾವನೆ ಮಂಡನೆ ಮತ್ತು ಅಂಗೀಕಾರ.

ಬೆಂಗಳೂರು: ಮಾರ್ಚ್ 19 ರಂದು 2025ನೇ ಸಾಲಿನ ವಿವಿಧ ತಿದ್ದುಪಡಿ ವಿಧೇಯಕಗಳನ್ನು ಪರ್ಯಾಲೋಚಿಸಿ, ಅಂಗೀಕರಿಸುವುದರಲ್ಲಿ ವಿಧಾನಸಭೆ ಚಟುವಟಿಕೆಯ ಪ್ರಮುಖ ಹಂತವನ್ನು ಮುಟ್ಟಿತು. ವಿವಿಧ ಸಚಿವರು ಮತ್ತು ವಿದೇಶಾಂಗಗಳ ...

Read moreDetails

ತೊಗರಿ ಬೆಳೆಗಾರರಿಗೆ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್ ಗೆ ರೂ 450 ಪ್ರೋತ್ಸಾಹಧನ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಪ್ರತಿ ಕ್ವಿಂಟಾಲ್ ತೊಗರಿಗೆ ರೂ 7550 ರ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ರೂ 450 ಪ್ರೋತ್ಸಾಹಧನ ನೀಡಿ ರೈತರಿಂದ ...

Read moreDetails

ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗುವುದು : ಸಚಿವ ಬೋಸರಾಜು

ಬೆಂಗಳೂರು, ಮಾರ್ಚ್ 19 ( ಕರ್ನಾಟಕ ವಾರ್ತೆ): ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗುವುದೆಂದು ಕೊಡಗು ಜಿಲ್ಲಾ ಉಸ್ತುವಾರಿ ...

Read moreDetails

ನುಡಿದಂತೆ ನಡೆದು, ಜನರ ನಂಬಿಕೆ ಉಳಿಸಿಕೊಂಡ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಜನತೆಗೆ ನೀಡಿದ ವಾಗ್ದಾನಗಳನ್ನು ಪಾಲಿಸದೇ ಮುನ್ನಡೆದಿದ್ದು, ಜನರ ನಂಬಿಕೆಯನ್ನು ಉಳಿಸಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಅಧಿವೇಶನದಲ್ಲಿ ತಿಳಿಸಿದರು. ರಾಜ್ಯಪಾಲರ ಭಾಷಣಕ್ಕೆ ...

Read moreDetails

ನೇಕಾರರ ಆತ್ಮಹತ್ಯೆಗೆ ರೂ 5 ಲಕ್ಷ ಪರಿಹಾರ ಪ್ರಯತ್ನ

ಬೆಂಗಳೂರು: ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ...

Read moreDetails

ಮಂಡ್ಯ ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗ – ಸಚಿವ ಬಿ.ಎಸ್.ಸುರೇಶ್

ಬೆಂಗಳೂರು : ಮಂಡ್ಯ - ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ...

Read moreDetails

ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾರ್ಯಕ್ರಮವನ್ನು ಸಮರ್ಪವಾಗಿ ಕೈಗೊಳ್ಳಲು ಕ್ರಮ – ಸಚಿವ ಬಿ.ಎಸ್. ಸುರೇಶ್

ಬೆಂಗಳೂರು: ರಾಜ್ಯದಲ್ಲಿರುವ 11 ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ...

Read moreDetails

ರಾಜ್ಯದಲ್ಲಿ ಕೃಷಿ ಸಾಲ ವಿತರಣೆ: 13,689 ರೈತರಿಗೆ ರೂ. 589.12 ಕೋಟಿ ಬಿಡುಗಡೆ

ಬೆಂಗಳೂರು: 2025ರ ಫೆಬ್ರವರಿ 28ರವರೆಗೆ ರಾಜ್ಯದ 13,689 ರೈತರಿಗೆ ರೂ. 589.12 ಕೋಟಿ ಮೊತ್ತದ ಕೃಷಿ ಸಾಲ ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಲೆಸಾಲ ಮಿತಿಯ ನಿಗದಿ:ರಾಜ್ಯದ ...

Read moreDetails

ಸದನದಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: "ನಾವು ಬಿಜೆಪಿ ಯವರಂತೆ ಕೇವಲ 10% ಜನರ ಕೈಹಿಡಿದು ಶೇ 90% ಜನರನ್ನು ಕೈಬಿಟ್ಟಿಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ...

Read moreDetails

ಮುಖ್ಯಮಂತ್ರಿಗಳ ಸದನದಲ್ಲಿ ಉತ್ತರ: ಕೇಂದ್ರ ಸರ್ಕಾರದ ಅನುದಾನ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...

Read moreDetails

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಗೃಹ ಸಚಿವ ಡಾ‌.ಜಿ.ಪರಮೇಶ್ಚರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ಚರ್ ತಿಳಿಸಿದರುವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ ...

Read moreDetails

ಪರಿಶಿಷ್ಟ ಜಾತಿ/ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದ ಮಧ್ಯಾಹ್ನದ ...

Read moreDetails

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕೊಡುಗೆ ನೀಡಿದೆ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಮರ ನೆಡುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಮತ್ತು ಪುನರ್ವಸತಿ, ರಾಷ್ಟ್ರೀಯ ಪರಿಸರ ಮತ್ತು ಸಾಕ್ಷರತಾ ...

Read moreDetails

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...

Read moreDetails

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...

Read moreDetails

ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಹಸ್ತಾಂತರ

ಬೆಂಗಳೂರು: ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ...

Read moreDetails

ತೆಂಗಿನ ಮರಗಳ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಕ್ರಮ -ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ...

Read moreDetails

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ.

ಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...

Read moreDetails

ವಿಧಾನ ಪರಿಷತ್ತಿನಲ್ಲಿ “ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ 2025″ ಅಂಗೀಕಾರ

ಸಾಲಗಾರರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಮತ್ತು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ರಕ್ಷಿಸಲು, ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ‘ಕರ್ನಾಟಕ ಕಿರು (ಮೈಕ್ರೋ) ಸಾಲ ...

Read moreDetails

ಇಂದಿರಾ ನಗರದಲ್ಲಿ ಪಾನ್ ಮಸಾಲ ದಾಳಿ: ತಿಪ್ಪಸಂದ್ರ ನಿವಾಸಿ ಹರೀಶ್ ಬಂಧನೆ

ಬೆಂಗಳೂರು: ಇಂದಿರಾ ನಗರದಲ್ಲಿ 25ನೇ ತಾರೀಕು ಸಂಜೆ, ಪಾರ್ಕ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಪಾನ್ ಮಸಾಲ ಹಾಕಿದ ದಾಳಿ ನಡೆಯಿತು. ಘಟನೆ ಸಮಯದಲ್ಲಿ, ಮಧ್ಯರಾತ್ರಿ ...

Read moreDetails

ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...

Read moreDetails

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ ...

Read moreDetails

KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

*KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ: ಸಿ.ಎಂ.ಸಿದ್ದರಾಮಯ್ಯ ...

Read moreDetails

ಮಹಿಳಾ ಸಬಲೀಕರಣಕ್ಕೆ ಅನೇಕ ಯೋಜನೆಗಳ ಅನುಷ್ಠಾನ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೈಗಾರಿಕೆಯಲ್ಲಿ, ಮಹಿಳಾ ಸಬಲೀಕರಣವನ್ನು ಗಟ್ಟಿಯಾಗಿ ಒತ್ತಿಹೇಳುವಂತೆ 'ಸ್ತ್ರೀ ಶಕ್ತಿ', 'ಭಾಗ್ಯಲಕ್ಷ್ಮಿ', 'ಗೃಹಲಕ್ಷ್ಮಿ', 'ಮಹಿಳಾ ಸಹಾಯವಾಣಿ' ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ...

Read moreDetails

ಮದ್ಯದ ದರ ಏರಿಕೆ ಕುರಿತು ಅಬಕಾರಿ ಇಲಾಖೆಯ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಮತ್ತೊಮ್ಮೆ ಹೆಚ್ಚುವ ಸಾಧ್ಯತೆ ಇದೆ. ಅಬಕಾರಿ ಇಲಾಖೆ 2025ನೇ ಸಾಲಿನ ಬಜೆಟ್ ಗುರಿ ಮುಟ್ಟಲು ಮದ್ಯದ ಮೇಲಿನ ತೆರಿಗೆ ಹೆಚ್ಚಿಸುವ ಸಾಧ್ಯತೆಯಿದೆ. ...

Read moreDetails

ನ್ಯೂಯಾರ್ಕ್ನಲ್ಲಿ ಆರಂಭವಾದ ಯುಎನ್‌ಸಿಎಸ್ಡಬ್ಲ್ಯೂ 69ನೇ ಸೆಷನ್:

ಭಾರತವು ವಿಶ್ವಮಟ್ಟದ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ದಿಗೆ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುವ ಉದ್ದೇಶದಿಂದ, ನ್ಯೂಯಾರ್ಕ್‌ನಲ್ಲಿ ನಡೆದ ಮಹಿಳಾ ಸ್ಥಿತಿಗತಿ ಮೇಲೆ ಕೂಟ (UNCSW) 69ನೇ ...

Read moreDetails

ಅಕ್ವಾ ಪಾರ್ಕ್‍ಗಳ ನಿರ್ಮಾಣಕ್ಕೆ ಕ್ರಮ  – ಸಚಿವ ಮಂಕಾಳ ಎಸ್. ವೈದ್ಯ

ರಾಜ್ಯದಲ್ಲಿ ಅಕ್ವಾ ಪಾರ್ಕ್‍ಗಳ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ತಿಳಿಸಿದರು. ಇಂದು ವಿಧಾನ ...

Read moreDetails
Page 1 of 5 1 2 5
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: