FKCCI ಇನ್ನೋ ಮಂಥನ್ 2026:
March 16, 2026
ಕಲಬುರಗಿ: ಕರ್ನಾಟಕದಲ್ಲಿ ನಡೆದ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಭಾರತದ ಟೆನಿಸ್ ಆಟಗಾರ್ತಿ ವೈಷ್ಣವಿ ಆಡ್ಕರ್ ಮಹತ್ವದ ಸಾಧನೆ ಮಾಡಿದ್ದು, ಐಟಿಎಫ್ W35 ಕಲಬುರಗಿ ಟೂರ್ನಿಯಲ್ಲಿ ಕಿರೀಟವನ್ನು ...
Read moreDetailsಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಕೆಲವು ಔಷಧಿಗಳು ಮತ್ತು ಕಾಂತಿವರ್ಧಕಗಳನ್ನು ಗುಣಮಟ್ಟರಹಿತ ಎಂದು ಘೋಷಿಸಿದ್ದು, ಇವುಗಳ ದಾಸ্তಾನು, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ್ದಾರೆ. ...
Read moreDetailsಬೆಳಗಾವಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ರಾಷ್ಟ್ರೀಯ ಆರೋಗ್ಯ ನೀತಿಯು "ಹೊಲಿಸ್ಟಿಕ್ ಆರೋಗ್ಯ ವ್ಯವಸ್ಥೆ"ಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ. ಇದು ಕೇವಲ ಚಿಕಿತ್ಸೆಯ ...
Read moreDetailsಬೆಂಗಳೂರು: ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರುನಿಯಮ 330ರಡಿ ವಿಧಾನ ಪರಿಷತ್ ...
Read moreDetailsಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಜಾತಿ ಜನಗಣತಿ ಕುರಿತ ಸಭೆಯನ್ನು ಮುಂದೂಡಲು ಸೂಚಿಸಿದ್ದಾರೆ. "ಸಭೆಯು ಅನಾವಶ್ಯಕ ಗೊಂದಲ ಸೃಷ್ಟಿಸಬಹುದು ಎಂಬ ...
Read moreDetailsಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳಿಗೆ ಸ್ಪಂದಿಸದೇ ತಮ್ಮ ರಾಜಕೀಯ ಅಸ್ತಿತ್ವದ ಭದ್ರತೆಗೆ ಮಾತ್ರ ಗಮನ ಹರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ...
Read moreDetailsಬೆಂಗಳೂರು: "ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ...
Read moreDetailsಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...
Read moreDetailsಬೆಂಗಳೂರು: "ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ" ಎಂದು ಹೇಳಿದರು. ವೈಕುಂಠ ಏಕಾದಶಿಯ ...
Read moreDetailsಬೆಂಗಳೂರು, ಜ. 08:“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದ ಮುಂದೂಡಿದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ, ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆಯ ಅನಾವರಣ ...
Read moreDetailsಕಾಂಚಿಪುರಂ: "ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ...
Read moreDetailsವೈಕುಂಠ ಏಕಾದಶಿಯ ಮಹತ್ವವೈಕುಂಠ ಏಕಾದಶಿ ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ದಿನವಾಗಿದ್ದು, ಅದು ಶಿಶಿರ ಋತುದಲ್ಲಿ ಮಾರ್ಗಶೀರ್ಷ ಮಾಸದಲ್ಲಿ (ಡಿಸೆಂಬರ್-ಜನವರಿ) ಬರುತ್ತದೆ. ಈ ದಿನವನ್ನು ಶ್ರೀಮನ್ ನಾರಾಯಣನಿಗೆ ...
Read moreDetailsಕಾಂಚಿಪುರಂ (ತಮಿಳುನಾಡು): "ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.