Tag: amiro

ಗುಣಮಟ್ಟದ ಗ್ರಾಮ ಪಂಚಾಯತ್ ಯೋಜನೆಗಳು ಮತ್ತು ಡಿಜಿಟಲ್ ಪರಿಕರಗಳಿಗೆ ಒತ್ತು: ನವದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಾಗಾರ

ನವದೆಹಲಿ: ಭಾರತ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯವು ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆಗಳ ಗುಣಮಟ್ಟ ಹೆಚ್ಚಿಸುವುದು ಮತ್ತು ಡಿಜಿಟಲ್ ಯೋಜನಾ ಪರಿಕರಗಳ ಬಳಕೆಯ ಮೇಲೆ ಕೇಂದ್ರೀಕರಿಸಿ ಎರಡು ...

Read moreDetails

ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಜಿ. ಸತ್ಯವತಿ ಪ್ರಮಾಣ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮತ್ತೊಂದು ಪ್ರಮುಖ ಹೆಜ್ಜೆಯಾಗಿ, ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ಅವರು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ...

Read moreDetails

ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುವುದಿಲ್ಲ: ಶೋಭಾ ಕರಂದ್ಲಾಜೆ

ಹುಬ್ಬಳ್ಳಿ: ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುವುದಿಲ್ಲ; ಬದಲಾಗಿ ಈ ರಾಜ್ಯಗಳಿಗೆ ಶೇ.50 ರಷ್ಟು ಹೆಚ್ಚುವರಿ ಸ್ಥಾನಗಳು ಲಭಿಸಲಿವೆ ಎಂದು ಕೇಂದ್ರ ಸಚಿವೆ ಶೋಭಾ ...

Read moreDetails

ಡಬಲ್ ಡೆಕ್ಕರ್, ಮೇಲ್ಸೆತುವೆ–ಅಂಡರ್ ಪಾಸ್‌ಗಳಿಂದ ‘ಬ್ರ್ಯಾಂಡ್ ಬೆಂಗಳೂರು’: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಗರದ ಸಂಚಾರ ವ್ಯವಸ್ಥೆ ಸುಧಾರಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಡಬಲ್ ಡೆಕ್ಕರ್ ಮಾರ್ಗಗಳು, ಪಾರ್ಕಿಂಗ್ ಕಟ್ಟಡಗಳು, ಮೇಲ್ಸೆತುವೆಗಳು ಮತ್ತು ಅಂಡರ್ ಪಾಸ್‌ಗಳು ಮಹತ್ವದ ಪಾತ್ರ ವಹಿಸಲಿವೆ ...

Read moreDetails

ಕಾರ್ಮಿಕರ ಬೆವರು ದೇಶದ ಅಡಿಪಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾರ್ಮಿಕರ ಶ್ರಮವೇ ದೇಶದ ನಿರ್ಮಾಣದ ಮೂಲಾಧಾರವಾಗಿದ್ದು, ಅವರ ಬೆವರೇ ರಾಷ್ಟ್ರದ ಅಡಿಪಾಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ನಗರದ ಕೆಪಿಸಿಸಿ ಕಚೇರಿ ಭಾರತ ...

Read moreDetails

ಬನಶಂಕರಿ ಜಂಕ್ಷನ್‌ನಲ್ಲಿ ಸ್ಕೈವಾಕ್ ಯೋಜನೆಗೆ ಚಾಲನೆ: ಸಂಸದ ತೇಜಸ್ವಿ ಸೂರ್ಯ ಅವರ ೫ ವರ್ಷಗಳ ನಿರಂತರ ಪರಿಶ್ರಮಕ್ಕೆ ಫಲ

ಬೆಂಗಳೂರು: ಬೆಂಗಳೂರಿನ ಅತ್ಯಂತ ದಟ್ಟಣೆಯ ಪ್ರದೇಶಗಳಲ್ಲಿ ಒಂದಾದ ಬನಶಂಕರಿ ಜಂಕ್ಷನ್‌ನಲ್ಲಿ ಮೆಟ್ರೋ ನಿಲ್ದಾಣ ಮತ್ತು ಬಿಎಂಟಿಸಿ ಬಸ್ ಟರ್ಮಿನಲ್ ಅನ್ನು ಸಂಪರ್ಕಿಸುವ ಬಹುನಿರೀಕ್ಷಿತ ವೃತ್ತಾಕಾರದ ಸ್ಕೈವಾಕ್ (Circular ...

Read moreDetails

ಹುಬ್ಬಳ್ಳಿ: ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ, ಕಾಂಗ್ರೆಸ್ ಮಹಿಳೆಯರಿಗೆ ಅನ್ಯಾಯ ಮಾಡಿದೆ: ಬಿ.ವೈ. ವಿಜಯೇಂದ್ರ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿ ಸಾರಿ ಹೇಳಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ...

Read moreDetails

ಡಿಕೆ ಶಿವಕುಮಾರ್ ತಾತನಾದರು: ಸಾರ್ವಜನಿಕ ಕರ್ತವ್ಯಗಳ ಮಧ್ಯೆಯೇ ಕುಟುಂಬದ ಸಂತಸದ ಕ್ಷಣ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಾತನಾದ ಸಂತಸದ ಕ್ಷಣವನ್ನು ಸಾರ್ವಜನಿಕ ಕರ್ತವ್ಯಗಳ ನಡುವೆ ಅನುಭವಿಸಿದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ...

Read moreDetails

ಕಾಂಗ್ರೆಸ್‌ಗೆ ಮಹಿಳೆಯರ ಬಗ್ಗೆ ಗೌರವವೇ ಇಲ್ಲ: ಬಿ.ವೈ. ವಿಜಯೇಂದ್ರ

ಹುಬ್ಬಳ್ಳಿ: ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ. 33ರಷ್ಟು ಮೀಸಲಾತಿ ನೀಡುವ ನಾರಿ ಶಕ್ತಿ ವಂದನ ಅಧಿನಿಯಮವನ್ನು ಜಾರಿಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೃಢನಿರ್ಧಾರ ತೋರಿದ್ದರು. ...

Read moreDetails

ಸರ್ವೋಚ್ಚ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ–2026’: ಆಗಸ್ಟ್ 21–23ಕ್ಕೆ ವಿಶೇಷ ಲೋಕ ಅದಾಲತ್

ಬೆಂಗಳೂರು: ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಭಾರತದ ಸರ್ವೋಚ್ಚ ನ್ಯಾಯಾಲಯ ‘ಸಮಾಧಾನ ಸಮಾರೋಹ–2026’ ಹೆಸರಿನ ವಿಶೇಷ ಲೋಕ ಅದಾಲತ್‌ನ್ನು ಆಗಸ್ಟ್ 21, 22 ಮತ್ತು ...

Read moreDetails

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಸದಾ ಬೆಂಬಲ: ಸಿದ್ದರಾಮಯ್ಯ

ಚಾಮರಾಜನಗರ: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ಸದಾ ಬೆಂಬಲಿಸುತ್ತಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರವೇ ಎಂದು ಮುಖ್ಯಮಂತ್ರಿ Siddaramaiah ಹೇಳಿದ್ದಾರೆ. ಗುಂಡ್ಲುಪೇಟೆ ...

Read moreDetails

2026 ವಿಧಾನಸಭಾ ಚುನಾವಣೆ: ಮತದಾನದ 48 ಗಂಟೆಗಳ ಮುಂಚೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಭಾರತ ಚುನಾವಣಾ ಆಯೋಗವು ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಸಾರ್ವತ್ರಿಕ ಚುನಾವಣೆಗಳು ಹಾಗೂ ಆರು ರಾಜ್ಯಗಳಲ್ಲಿ ಉಪಚುನಾವಣೆಗಳ ವೇಳಾಪಟ್ಟಿಯನ್ನು ಮಾರ್ಚ್ ...

Read moreDetails

ಸಂಸತ್ ಆವರಣದಲ್ಲಿ ಬಸವ ಜಯಂತಿ ಆಚರಣೆ: ಕುಮಾರಸ್ವಾಮಿ ಅವರು ಬಸವೇಶ್ವರರ ಪುತ್ಥಳಿಗೆ ಪುಷ್ಪ ನಮನ

ನವದೆಹಲಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಬಸವ ಜಯಂತಿ ಹಿನ್ನೆಲೆಯಲ್ಲಿ ಸಂಸತ್ ಭವನದ ಆವರಣದಲ್ಲಿರುವ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ...

Read moreDetails

ಎರ್ ಇಂಡಿಯಾ ಎಕ್ಸ್‌ಪ್ರೆಸ್‌ ಟಿಸಿಎಸ್ ವರ್ಲ್ಡ್ ೧೦ಕೆ ಬೆಂಗಳೂರು ೨೦೨೬ರ ಅಧಿಕೃತ ವಿಮಾನಯಾನ ಪಾಲುದಾರ

~ ಓಟಗಾರರಿಗೆ ವಿಶೇಷ ಪ್ರಯಾಣ ರಿಯಾಯಿತಿಗಳು ಮತ್ತು ಸುಗಮ ಸಂಪರ್ಕ ~ ಎರ್ ಇಂಡಿಯಾ ಎಕ್ಸ್‌ಪ್ರೆಸ್‌ನು ಪ್ರೊಕ್ಯಾಮ್ ಇಂಟರ್‌ನ್ಯಾಷನಲ್‌ನ ಎಲ್ಲಾ ಓಟದ ಇವೆಂಟ್‌ಗಳಿಗೆ ಅಧಿಕೃತ ವಿಮಾನಯಾನ ಪಾಲುದಾರನಾಗಿ ...

Read moreDetails

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಸೋಲು: ಕಾಂಗ್ರೆಸ್ ನೇತೃತ್ವದ I.N.D.I. ಮೈತ್ರಿಕೂಟದ ವಿರೋಧಕ್ಕೆ ಮಹಿಳೆಯರ ಆಶಯಗಳಿಗೆ ಹಿನ್ನೆಡೆ

ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಐತಿಹಾಸಿಕ ನಾರಿ ಶಕ್ತಿ ವಂದನ್ ಅಧಿನಿಯಮ (Nari Shakti Vandan Adhiniyam) ಅನ್ನು ಜಾರಿಗೊಳಿಸುವ ...

Read moreDetails

ಸಿಮೆನ್ಸ್ ಹೆಲ್ತಿನಿಯರ್ಸ್ ತಂಡ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ, ನೂತನ ಕ್ಯಾಂಪಸ್ ಯೋಜನೆ ಕುರಿತು ಸುದೀರ್ಘ ಚರ್ಚೆ

ಬೆಂಗಳೂರು: ಜಾಗತಿಕ ಮಟ್ಟದ ಮೆಡ್‌ಟೆಕ್ ದೈತ್ಯ ಸಂಸ್ಥೆ ಸೀಮೆನ್ಸ್ ಹೆಲ್ತಿನಿಯರ್ಸ್ (Siemens Healthineers) ತಂಡವು ಐಟಿ/ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ...

Read moreDetails

ದೇಶದ ಮೊದಲ ಜಲಮಂಡಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ಬೆಂಗಳೂರು ಜಲಮಂಡಳಿ

ಐಎಸ್‌ಒ ೫೦೦೦೧:೨೦೧೮ ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ಬಿಡಬ್ಲ್ಯೂಎಸ್‌ಎಸ್‌ಬಿ ಬೆಂಗಳೂರು: ಬೆಂಗಳೂರು ಜಲಮಂಡಳಿ (BWSSB) ಇಂಧನ ನಿರ್ವಹಣಾ ವ್ಯವಸ್ಥೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ISO 50001:2018 ಅಂತಾರಾಷ್ಟ್ರೀಯ ಪ್ರಮಾಣಪತ್ರ ...

Read moreDetails

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡುವ ಮೂಲಕಪ್ರಮುಖ ಸಮಸ್ಯೆಗಳ ನಿವಾರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈ ವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ...

Read moreDetails

ಮಹಿಳಾ ಮೀಸಲಾತಿ: ಚರಿತ್ರಾರ್ಹ ನಿರ್ಣಯ, ಮಹಿಳೆಯರ ಕನಸು ಈಡೇರಲಿದೆ

ಬೆಂಗಳೂರು: ಮಹಿಳಾ ಮೀಸಲಾತಿಯು ಒಂದು ಚರಿತ್ರಾರ್ಹ ನಿರ್ಣಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳೆಯರ ಸಬಲೀಕರಣಕ್ಕಾಗಿ ಕೈಗೊಂಡ ಕ್ರಮಗಳಿಂದ ಮಹಿಳೆಯರ ಜವಾಬ್ದಾರಿ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸಚಿವೆ ...

Read moreDetails

ವಾಂಖೇಡೆಯಲ್ಲಿ ರಾಜತ್ ಪಟೀದಾರ್ ನಾಯಕತ್ವದಲ್ಲಿ ಆರ್‌ಸಿಬಿ ಎಂಟು ರನ್‌ಗಳ ಜಯ; ೨೪೦ ರನ್‌ಗಳ ಭಾರೀ ಮೊತ್ತ

ಮುಂಬೈ: ಡಿಫೆಂಡಿಂಗ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ೧೮ ರನ್‌ಗಳ ಜಯ ಸಾಧಿಸಿದೆ. ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ೨೦೨೬ರ ...

Read moreDetails

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 11ರಂದು ಬೀದರ್‌ನಲ್ಲಿ ಉದ್ಘಾಟಿಸಿದರು.

ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, “ಪತ್ರಕರ್ತರು ಸದಾಕಾಲ ಜನಪರವಾಗಿರಬೇಕು, ಸಮಾಜದ ಪರವಾಗಿರಬೇಕು. ಅಶಕ್ತರಿಗೆ ಶಕ್ತಿ ತುಂಬುವ ಕಾರ್ಯ ಮಾಡಬೇಕು” ಎಂದು ...

Read moreDetails

ಯುಹೆಚ್‌ಎಸ್ ಸಂತೆಗೆ ಸಾರ್ವಜನಿಕರಿಂದ ಭಾರೀ ಪ್ರತಿಕ್ರಿಯೆ

ಬೆಂಗಳೂರು: ಯಲಹಂಕ ಸಮೀಪದ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಯುಹೆಚ್‌ಎಸ್) ಆವರಣ, ಜಿಕೆವಿಕೆಯಲ್ಲಿ ಪ್ರತಿ ತಿಂಗಳು ಎರಡನೇ ಶನಿವಾರ ನಡೆಯುವ ...

Read moreDetails

ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ವಿಳಂಬ, ಡೆಬ್ರಿ ನಿರ್ವಹಣೆ ಅಸಮರ್ಪಕತೆಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ

ಕಲಬುರಗಿ: ಆಶ್ರಯ ಯೋಜನೆಯಡಿ ಪಲ್ಲಾಪುರ ಜಫರಾಬಾದ್ ಬಡಾವಣೆಯಲ್ಲಿ 695 ಮನೆಗಳ ನಿರ್ಮಾಣದಲ್ಲಿ ವಿಳಂಬವಾಗಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...

Read moreDetails

ಮಂಡ್ಯ ರೈಲು ನಿಲ್ದಾಣ ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ; ಮದ್ದೂರಿನಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಭರವಸೆ

ಬೆಂಗಳೂರು: ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ರೈಲ್ವೆ ರಾಜ್ಯ ಸಚಿವ ...

Read moreDetails

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರು ಜನಗಣತಿ-2027 ತರಬೇತಿ ಕೇಂದ್ರಕ್ಕೆ ಭೇಟಿ:

ನಿಖರ ಅಂಕಿಅಂಶ ಸಂಗ್ರಹಣೆಗೆ ಒತ್ತು ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ಅವರು ಜನಗಣತಿ-2027ರ ಅಂಗವಾಗಿ ಯಲಹಂಕದ ಏಟ್ರಿಯಾ ವಿಶ್ವವಿದ್ಯಾಲಯದಲ್ಲಿ ...

Read moreDetails

ಯುಡಿಎಫ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುತ್ತೇವೆ: ಡಿ.ಕೆ. ಶಿವಕುಮಾರ್

ತಿರುವನಂತಪುರ: ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುವುದಾಗಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಕೇರಳದಲ್ಲಿ ...

Read moreDetails

ಅಹಿಂದ ವರ್ಗವನ್ನು ಹತ್ತಿಕ್ಕಲು ಸಿದ್ದರಾಮಯ್ಯ ಪ್ರಯತ್ನ: ಹೆಚ್.ಡಿ. ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಅಧಿಕಾರದ ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ ಅಹಿಂದ ವರ್ಗವನ್ನೇ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ...

Read moreDetails

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಖಚಿತ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಶ್ವಾಸ ...

Read moreDetails

ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ...

Read moreDetails

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನಾಚರಣೆಯ ಸುಸಂದರ್ಭದಲ್ಲಿ ಕರ್ನಾಟಕ ಸರ್ಕಾರವು 2026ನೇ ಸಾಲಿನ ರಾಜ್ಯ ...

Read moreDetails

ಕರ್ನಾಟಕದಲ್ಲಿ ಜನಗಣತಿ 2027ರ ಮೊದಲ ಹಂತ: ಇಂದಿನಿಂದ ಸ್ವಯಂ-ಗಣತಿ ಪ್ರಾರಂಭ

ಬೆಂಗಳೂರು: ಭಾರತದ ಜನಗಣತಿ 2027ರ ಮೊದಲ ಹಂತವಾದ ‘ಮನೆಗಳ ನೋಂದಣಿ ಮತ್ತು ವಸತಿ ಗಣತಿ’ಯಲ್ಲಿ ಕರ್ನಾಟಕದಲ್ಲಿ ಇಂದು ಸ್ವಯಂ-ಗಣತಿ (ಸೆಲ್ಫ್ ಎನ್ಯುಮರೇಷನ್) ಪ್ರಕ್ರಿಯೆ ಆರಂಭವಾಗಿದೆ. ಈ ಡಿಜಿಟಲ್ ...

Read moreDetails

ಶ್ರೀನಿವಾಸ್ ಪರ ರೇಣುಕಾಚಾರ್ಯರ ಮತಯಾಚನೆ: ಹಣಬಲ, ತೋಳಬಲಕ್ಕೆ ಮಣಿಯಬೇಡಿ

ಶ್ರೀನಿವಾಸ್ ಅವರ ಪರವಾಗಿ ರೇಣುಕಾಚಾರ್ಯರು ಮತಯಾಚನೆ ನಡೆಸಿದ್ದಾರೆ. “ಹಣದ ಬಲಕ್ಕಾಗಿ ಅಥವಾ ತೋಳದ ಬಲಕ್ಕಾಗಿ ಯಾರಿಗೂ ಮಣಿಯಬೇಡಿ” ಎಂದು ಜನರಿಗೆ ಸಂದೇಶ ನೀಡಿದ್ದಾರೆ. ರೇಣುಕಾಚಾರ್ಯರು ಈ ಸಂದರ್ಭದಲ್ಲಿ ...

Read moreDetails

ವಿಧಾನಸಭೆ ಸದಸ್ಯರ ಗ್ರೂಪ್ ಫೋಟೋಗೆ ಸ್ಪೀಕರ್ ಯು.ಟಿ. ಖಾದರ್ ಆಹ್ವಾನ

ಎಲ್ಲಾ ಶಾಸಕರು ನಾಳೆ ಬೆಳಗ್ಗೆ 10 ಗಂಟೆಗೆ ಹಾಜರಾಗಬೇಕು ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕ ವಿಧಾನಸಭೆಯ ಸದಸ್ಯರ ಗ್ರೂಪ್ ಫೋಟೋ ತೆಗೆಯಲು ನಿರ್ಧರಿಸಲಾಗಿದೆ. ಇದಕ್ಕಾಗಿ ...

Read moreDetails

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ನಿವಾರಣೆಗೆ ಪಿಡಿಒಗಳೊಂದಿಗೆ ನಿಯಮಿತ ಸಭೆ: ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಅಭಾವವನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಜೊತೆಗೆ ನಿಯಮಿತ ಸಭೆಗಳನ್ನು ನಡೆಸುವಂತೆ ...

Read moreDetails

ನರ್ಸ್‌ಗಳ ನೋಂದಣಿ ನವೀಕರಣಕ್ಕೆ ಡಿಜಿಟಲ್‌ ವ್ಯವಸ್ಥೆ: ಆಧಾರ್–ಡಿಜಿಲಾಕರ್ ಮೂಲಕ ಪ್ರಮಾಣಪತ್ರ ವಿತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಾಯಿತವಾಗಿರುವ ಲಕ್ಷಾಂತರ ಶುಶ್ರೂಷಕರಿಗೆ ತಮ್ಮ ವೃತ್ತಿಪರ ಅರ್ಹತೆಗಳ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ಡಿಜಿಟಲ್‌ ಸೇವಾ ವ್ಯವಸ್ಥೆ ಜಾರಿಗೆ ...

Read moreDetails

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ HPV ಲಸಿಕಾ ಅಭಿಯಾನಕ್ಕೆ ಚಾಲನೆ

14 ವರ್ಷ ಮೇಲ್ಪಟ್ಟ ಬಾಲಕಿಯರಿಗೆ ಉಚಿತ ಲಸಿಕೆ; ಮೂರು ತಿಂಗಳ ಅಭಿಯಾನ ಬೆಂಗಳೂರು, ಫೆಬ್ರವರಿ 28: ಗರ್ಭಕಂಠ ಕ್ಯಾನ್ಸರ್‌ನಂತಹ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್ ಅನ್ನು ತಡೆಗಟ್ಟಲು ...

Read moreDetails

ಆಂಧ್ರಪ್ರದೇಶ ಮಾಹಿತಿ ಆಯೋಗದ ಮುಖ್ಯ ಆಯುಕ್ತರ ನಿಯೋಗ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ

ಬೆಂಗಳೂರು: ಆಂಧ್ರಪ್ರದೇಶ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ವಜ್ಜಾ ಶ್ರೀನಿವಾಸ ರಾವ್ ನೇತೃತ್ವದ ಮಾಹಿತಿ ಆಯುಕ್ತರ ನಿಯೋಗ ಸೋಮವಾರ ಬೆಂಗಳೂರಿನ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ ...

Read moreDetails

ಬಿಜೆಪಿ ನಾಯಕ ಆರ್. ಅಶೋಕ್ ಅವರ ತೀವ್ರ ಟೀಕೆ – ಪ್ರಿಯಾಂಕಾ ಗಾಂಧಿ ಕನ್ನಡಿಗರ ಪರ ನಿಲ್ಲುತ್ತಾರಾ?

ಬೆಂಗಳೂರು: ಕರ್ನಾಟಕ-ಕೇರಳ ನಡುವಿನ ಭಾಷಾ ವಿವಾದ ತಾರಕಕ್ಕೇರಿದ್ದು, ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ...

Read moreDetails

ವೈಮಾನಿಕ ಅಭಿವೃದ್ಧಿ ಸಂಸ್ಥೆ (ADA) ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ‘ಏರೋನಾಟಿಕ್ಸ್ 2047’ ಬೆಂಗಳೂರಿನಲ್ಲಿ ಆರಂಭಪ್ರದರ್ಶನ:

ವೈಮಾನಿಕ ಅಭಿವೃದ್ಧಿ ಸಂಸ್ಥೆ (ADA) ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ‘ಏರೋನಾಟಿಕ್ಸ್ 2047’ ಜನವರಿ 04, 2026 ರಂದು ಬೆಂಗಳೂರಿನ ಸೆಂಟರ್ ಫಾರ್ ಏರ್ಬೋರ್ನ್ ...

Read moreDetails

ಭಗವಾನ್ ಬುದ್ಧನ ಪವಿತ್ರ ಪಿಪ್ರಾಹ್ವಾ ಅವಶೇಷಗಳ ಅಂತಾರಾಷ್ಟ್ರೀಯ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

ನವದೆಹಲಿ: ಇತಿಹಾಸ, ಸಂಸ್ಕೃತಿ ಮತ್ತು ಭಗವಾನ್ ಬುದ್ಧನ ಆದರ್ಶಗಳ ಬಗ್ಗೆ ಆಸಕ್ತಿ ಹೊಂದಿರುವವರಿಗೆ ನಾಳೆ ಜನವರಿ 3 ಅತ್ಯಂತ ವಿಶೇಷ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ...

Read moreDetails

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯಲ್ಲಿ ಮಹತ್ವದ ಮೈಲಿಗಲ್ಲು: ಪಾಲ್ಘರ್‌ನಲ್ಲಿ ಮೊದಲ ಪರ್ವತ ಸುರಂಗ ಕೊರೆಯುವಿಕೆ ಯಶಸ್ವಿ

ಬೆಂಗಳೂರು: ಭಾರತದ ಮೊದಲ ಹೈಸ್ಪೀಡ್ ರೈಲು ಕಾರಿಡಾರ್ ಆದ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸುಮಾರು 1.5 ...

Read moreDetails

ಸಂತೋಷ್ ಲಾಡ್ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ 46ನೇ ಸಭೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷರೂ ಆದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಮಂಡಳಿಯ 46ನೇ ಸಭೆಯ ...

Read moreDetails

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

ವಿದಾನಪರಿಷತ್ ನಲ್ಲಿ ಬಿಜೆಪಿಯ ಸಿ ಟಿ ರವಿ ಅವರ ರಾಜ್ಯದಲ್ಲಿ ಭ್ರೂಣ ಹತ್ಯೆ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸರ್ಕಾರ ಭ್ರೂಣ ...

Read moreDetails

ಪರಿಸರ ತಾಯಿ ಸಾಲುಮರದ ತಿಮ್ಮಕ್ಕ ನಿಧನ: ಗೃಹ ಸಚಿವ ಡಾ. ಜಿ. ಪರಮೇಶ್ವರ ಭಾವುಕ ಸಂತಾಪ

ಬೆಂಗಳೂರು, ನವೆಂಬರ್ 15 (ಪಿಟಿಐ): ಪದ್ಮಶ್ರೀ ಪುರಸ್ಕೃತ, ವಿಶ್ವವಿಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ (113) ನಿಧನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಆಳವಾದ ಸಂತಾಪ ಸೂಚಿಸಿದ್ದಾರೆ. ...

Read moreDetails

ಸಿದ್ದರಾಮಯ್ಯ ಆರೋಪಗಳಿಗೆ ಕೇಂದ್ರ ಸರ್ಕಾರದಿಂದ ತೀಕ್ಷ್ಣ ಪ್ರತ್ಯುತ್ತರ:

ಕಬ್ಬು ರೈತರ ಬಾಕಿ ಸಮಸ್ಯೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಎತ್ತಿ ತೋರಿಸಿದ ಕೇಂದ್ರ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಬ್ಬು ಬೆಳೆಗಾರರ ಬಾಕಿ ಪಾವತಿ ಸಮಸ್ಯೆಯಲ್ಲಿ ...

Read moreDetails

ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿಯ ಜೊತೆಗೆ ಸಾಹಸ ಮತ್ತು ಜಲಕ್ರೀಡೆಗಳ ರಸದೌತಣ

ಮಕ್ಕಳಿಗೆ ವಿಶೇಷ ಕ್ರೀಡಾ ಸಂಭ್ರಮ, ಕುಟುಂಬ ಸಮೇತ ವಾರಾಂತ್ಯ ಆನಂದಿಸಲು ಕೆಆರ್‌ಎಸ್ ಸೂಕ್ತ ತಾಣ ಮಂಡ್ಯ: ಈ ಬಾರಿಯ ದಸರಾ ಉತ್ಸವದಲ್ಲಿ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟು ಪ್ರವಾಸಿಗರ ...

Read moreDetails

ಆತ್ಮನಿರ್ಭರ ಭಾರತದ ಕನಸು ರಕ್ಷಣೆಯಿಂದ ಬಾಹ್ಯಾಕಾಶದವರೆಗೆ ಭಾರತವನ್ನು ಸ್ವಾವಲಂಬಿ ಮಾಡಿದೆ” – ಉಪರಾಷ್ಟ್ರಪತಿ

ಉಪರಾಷ್ಟ್ರಪತಿಯಿಂದ ಪ್ರಧಾನಿ ಮೋದಿಯವರ ಆಯ್ದ ಭಾಷಣಗಳ 4ನೇ ಹಾಗೂ 5ನೇ ಸಂಪುಟ ಬಿಡುಗಡೆ ನವದೆಹಲಿ: ಭಾರತದ ಉಪರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನಮಂತ್ರಿ ...

Read moreDetails

2025ರ ಏಷ್ಯನ್ ಆಕ್ವಾಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಫ್ರೀಸ್ಟೈಲ್ ಗೆಲುವಿನ ಗುರಿಯೊಂದಿಗೆ ಡಬಲ್ ಒಲಿಂಪಿಯನ್ ಶ್ರೀಹರಿ ನಟರಾಜ್

~ ವೈಯಕ್ತಿಕ ಮತ್ತು ಭಾರತದ ಶ್ರೇಷ್ಠ ಸಾಧನೆಗಳ ಉತ್ಸಾಹದೊಂದಿಗೆ, ಶ್ರೀಹರಿ ತಮ್ಮ ಫ್ರೀಸ್ಟೈಲ್ ಫಾರ್ಮ್‌ನ್ನು ಖಂಡಾಂತರದ ವೇದಿಕೆಗೆ ಕೊಂಡೊಯ್ಯಲು ಸಜ್ಜು ~ ಅಹಮದಾಬಾದ್: ಭಾರತದ ಡಬಲ್ ಒಲಿಂಪಿಯನ್ ...

Read moreDetails

ಗೆಲುವಿನ ಹಾದಿಗೆ ಮರಳಿದ ಬೆಂಗಳೂರು ಬುಲ್ಸ್‌: ಗುಜರಾತ್‌ ಜಯಂಟ್ಸ್‌ ವಿರುದ್ಧ 28-24ರ ಭರ್ಜರಿ ಜಯ

ಜೈಪುರ: ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ, ಗುಜರಾತ್‌ ಜಯಂಟ್ಸ್‌ ವಿರುದ್ಧ 28-24 ಅಂಕಗಳಿಂದ ರೋಚಕ ಗೆಲುವು ಸಾಧಿಸಿ, ಗೆಲುವಿನ ...

Read moreDetails

ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ: ದೇಶಾದ್ಯಂತ ಭಾರಿ ಭಾಗವಹಿಸುವಿಕೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನವು ಭಾರತದಾದ್ಯಂತ ಲಕ್ಷಾಂತರ ಮಹಿಳೆಯರು, ಮಕ್ಕಳು ಮತ್ತು ಕುಟುಂಬಗಳಿಗೆ ಸಮಗ್ರ ಆರೋಗ್ಯ ...

Read moreDetails

ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕುರುಬ ಸಮಾಜವು ಇತಿಹಾಸ ಸೃಷ್ಟಿಸಿದ ಸಮಾಜವಾಗಿದ್ದು, ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಹೆಸರಾಗಿದೆ. ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದಾದ್ಯಂತ ...

Read moreDetails

ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026: ಯುವಶಕ್ತಿಯ ದನಿಗೆ ವೇದಿಕೆ – ಡಾ. ಮನ್ಸುಖ್ ಮಾಂಡವಿಯಾ

ನವದೆಹಲಿ: ಯುವ ಭಾರತೀಯರಿಗೆ ತಮ್ಮ ಆಲೋಚನೆಗಳನ್ನು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಮಂಡಿಸಲು ವೇದಿಕೆಯನ್ನು ಒದಗಿಸುವ ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026 ...

Read moreDetails

2025ರ ಮಹಿಳಾ ಏಷ್ಯಾ ಕಪ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಜಪಾನ್ ವಿರುದ್ಧ 1-1 ರಿಂದ ಡ್ರಾ

ಬ್ಯೂಟಿ ಡಂಗ್ ಡಂಗ್ ತ್ವರಿತ ಚಲನೆಯಿಂದ ಭಾರತಕ್ಕೆ ಮೊದಲ ಗೋಲು ಗಳಿಸಿದರು ಹಾಂಗ್‌ಝೌ: 2025ರ ಮಹಿಳಾ ಏಷ್ಯಾ ಕಪ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ಜಪಾನ್ ವಿರುದ್ಧ ...

Read moreDetails

ವಿಧಾನ ಮಂಡಲದ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಮಂಡಲದಲ್ಲಿ ನಡೆಯುವ ಸಮಾಜಮುಖೀ ಮತ್ತು ಆರೋಗ್ಯಪೂರ್ಣ ಚರ್ಚೆಗಳು ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ...

Read moreDetails

11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತ ಕ್ಷೇತ್ರ ಸಮ್ಮೇಳನ: ಬೆಂಗಳೂರಿನಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ (CPA) ಭಾರತ ಕ್ಷೇತ್ರ ಸಮ್ಮೇಳನವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು. ಈ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ ...

Read moreDetails

2028ರೊಳಗೆ ಸ್ವದೇಶಿ ಸೌರ ಕೋಶ ಗುರಿ ಸಾಧನೆಗೆ ಭಾರತ ಸಜ್ಜು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

251.5 ಜಿಡಬ್ಲ್ಯೂಗಿಂತಲೂ ಹೆಚ್ಚು ಅಶಿಲ್ಪ ಇಂಧನ ಸಾಮರ್ಥ್ಯ ಸಾಧನೆ; 2030ರ ಗುರಿಯ ಅರ್ಧಕ್ಕಿಂತ ಹೆಚ್ಚು ಪೂರೈಕೆ ನವದೆಹಲಿ: ಭಾರತವು 2028ರ ವೇಳೆಗೆ ಸಂಪೂರ್ಣ ಸ್ವದೇಶಿ ಸೌರ ಮೌಲ್ಯ ...

Read moreDetails

ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದೇ ಮುಖ್ಯ: ಬಿ.ವೈ. ವಿಜಯೇಂದ್ರ

ಬೆಂಗಳೂರು: "ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಎಷ್ಟು ದಿನ ಸಿಎಂ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕುಳಿತು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದೇ ಅತ್ಯಂತ ...

Read moreDetails

ಲಂಡನ್‌ನ ಬಸವೇಶ್ವರ ಪುತ್ಥಳಿಗೆ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ರಿಂದ ಪುಷ್ಪನಮನ

ಲಂಡನ್‌: ಯುನೈಟೆಡ್‌ ಕಿಂಗ್‌ಡಮ್‌ನ ಲಂಡನ್‌ನ ಥೇಮ್ಸ್‌ ನದಿಯ ದಂಡೆಯ ಮೇಲೆ ಸ್ಥಾಪಿತವಾಗಿರುವ ಸಾಮಾಜಿಕ ಕ್ರಾಂತಿಕಾರ ಬಸವೇಶ್ವರರ ಪುತ್ಥಳಿಗೆ ಕರ್ನಾಟಕದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ...

Read moreDetails

ಮದ್ದೂರಿನ ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ...

Read moreDetails

ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡದಿಂದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ

ಬೆಂಗಳೂರು: ವಾಷಿಂಗ್ಟನ್ ಡಿಸಿಯಿಂದ ಭಾರತಕ್ಕೆ ಭೇಟಿ ನೀಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು (06.09.2025) ಕರ್ನಾಟಕ ...

Read moreDetails

ಜಿಎಸ್‌ಟಿ ಕಡಿತದಲ್ಲಿ ಕಾಂಗ್ರೆಸ್‌ನ ದ್ವಿಮುಖ ನೀತಿ ಬಯಲು: ಬಸವರಾಜ ಬೊಮ್ಮಾಯಿನಿರೀಕ್ಷೆಗೂ ಮುನ್ನವೇ ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ

ಬೆಂಗಳೂರು: ಜಿಎಸ್‌ಟಿ ಕಡಿತ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಈಗ ಅವರ ನಿಜವಾದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಸಿಲಿಕಾನ್ ಸಿಟಿಗೆ ತಿರಸ್ಕಾರ: ಇವಿಎಂ ಬದಲು ಮತಪತ್ರ ಜಾರಿಗೆ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಬಿಜೆಪಿ ಖಂಡನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ ...

Read moreDetails

ಪಿಕೆಎಲ್ ಇತಿಹಾಸದ ಮೊದಲ ಗೋಲ್ಡನ್ ರೇಡ್‌ನಲ್ಲಿ ದಬಾಂಗ್ ದೆಹಲಿ ಕೆ.ಸಿ.ಗೆ ರೋಚಕ ಗೆಲುವು

ವಿಶಾಖಪಟ್ಟಣಂ,: ದಬಾಂಗ್ ದೆಹಲಿ ಕೆ.ಸಿ. ತಂಡವು ವಿಶ್ವನಾಥ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಗುರುವಾರ ನಡೆದ ರೋಚಕ ಪಂದ್ಯದಲ್ಲಿ ಪುಣೆರಿ ಪಲ್ಟನ್ ವಿರುದ್ಧ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿತು. ಈ ...

Read moreDetails

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ದಾಖಲೆಯ ಪ್ರಗತಿ:

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್‌ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ) ...

Read moreDetails

ಭಾರತೀಯ ಸೇನೆಯಿಂದ 85 ಎನ್‌ಸಿಸಿ ಕೆಡೆಟ್‌ಗಳಿಗೆ ಕೆಡೆಟ್ ವರ್ಕ್‌ಶಾಪ್

ಬೆಂಗಳೂರು: ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್, ಎನ್‌ಸಿಸಿ ಎಕ್ಸ್‌ಚೇಂಜ್ ಪಾರ್ಟಿಸಿಪೆಂಟ್ಸ್ ಅಸೋಸಿಯೇಷನ್ (EXPA) ಸಹಯೋಗದೊಂದಿಗೆ, ಬಾನಸವಾಡಿ ಮಿಲಿಟರಿ ಗ್ಯಾರಿಸನ್‌ನಲ್ಲಿ ಆಗಸ್ಟ್ 30-31, 2025ರಂದು ಎರಡು ದಿನಗಳ ಕೆಡೆಟ್ ...

Read moreDetails

ದಬಾಂಗ್ ದಿಲ್ಲಿಗೆ ಮಣಿದ ಬೆಂಗಳೂರು ಬುಲ್ಸ್: 41-34 ಅಂತರದ ಸೋಲು

ವೈಜಾಗ್: ಪ್ರೊ ಕಬಡ್ಡಿ ಲೀಗ್‌ನ 12ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ದಬಾಂಗ್ ದಿಲ್ಲಿ ವಿರುದ್ಧ 34-41 ಅಂಕಗಳಿಂದ ಸೋಲನುಭವಿಸಿತು. ವಿಶ್ವನಾಥ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ...

Read moreDetails

ಭಾರತದ ಮೊದಲ ‘ಮೇಡ್ ಇನ್ ಇಂಡಿಯಾ’ ಚಿಪ್‌ಗಳ ಐತಿಹಾಸಿಕ ಮೈಲಿಗಲ್ಲು.

ನವದೆಹಲಿ: ಭಾರತದ ಸೆಮಿಕಂಡಕ್ಟರ್ ಕ್ಷೇತ್ರವು ಇಂದು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮೊದಲ 'ಮೇಡ್ ಇನ್ ಇಂಡಿಯಾ' ಚಿಪ್‌ಗಳ ಸೆಟ್‌ನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ...

Read moreDetails

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗೆ ಆಧ್ಯಾತ್ಮಿಕ ಮತ್ತು ಆರೋಗ್ಯ ಶಿಬಿರ

ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ಮಿಲಿಟರಿ ಗ್ಯಾರಿಸನ್‌ನಿಂದ ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್‌ನ ಸೈನಿಕರು ಮತ್ತು ಅವರ ಕುಟುಂಬಗಳು ಆರ್ಟ್ ಆಫ್ ಲಿವಿಂಗ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಆಯೋಜಿತವಾದ ಆಧ್ಯಾತ್ಮಿಕ ...

Read moreDetails

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ: ಲಕ್ಷಾಂತರ ಜನರಿಗೆ ದಾರಿದೀಪವಾಗಿ, ಚೈತನ್ಯದ ಚಿಲುಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ...

Read moreDetails

ಧರ್ಮಸ್ಥಳ ಚಲೋ: ಹಿಂದೂ ಶ್ರದ್ಧಾ ಕೇಂದ್ರಗಳ ಅಪಮಾನ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ ...

Read moreDetails

ಸೇಡಂನಲ್ಲಿ ಬೆಳೆ ಹಾನಿ ವೀಕ್ಷಣೆ: ಸಚಿವ ಡಾ. ಶರಣಪ್ರಕಾಶ ಪಾಟೀಲರಿಂದ ಪರಿಶೀಲನೆ

ಸೇಡಂ: ಅತಿವೃಷ್ಟಿಯಿಂದ ಸೇಡಂ ತಾಲೂಕಿನಲ್ಲಿ ಹಾನಿಗೊಳಗಾದ ಹೆಸರು ಮತ್ತು ತೊಗರಿ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಭೇಟಿ ನೀಡಿ ...

Read moreDetails

ಭಾರತದಲ್ಲಿ ಲೈವ್ ಈವೆಂಟ್ ಮತ್ತು ಕಾನ್ಸರ್ಟ್ ಆರ್ಥಿಕತೆಯ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಸಂವಾದ ಆರಂಭ

ನವದೆಹಲಿ: ಲೈವ್ ಈವೆಂಟ್ ಉದ್ಯಮದ ಉತ್ತೇಜನಕ್ಕಾಗಿ ರಚಿಸಲಾದ ಜಂಟಿ ಕಾರ್ಯಗತ ಗುಂಪಿನ (JWG) ಮೊದಲ ಸಭೆಯು ಆಗಸ್ಟ್ 26ರಂದು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಮಾಹಿತಿ ಮತ್ತು ...

Read moreDetails

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ-ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ38ನೇ ರಾಷ್ಟ್ರೀಯ ...

Read moreDetails

ಗುಜರಾತ್‌ನ ಸನಂದ್‌ನಲ್ಲಿ ಭಾರತದ ಮೊದಲ ಸಂಪೂರ್ಣ ಒಎಸ್‌ಎಟಿ ಪೈಲಟ್ ಲೈನ್ ಉದ್ಘಾಟನೆ:

ಭಾರತದ ಸೆಮಿಕಂಡಕ್ಟರ್ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ಸನಂದ್: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ...

Read moreDetails

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ವೈಬ್ರಂಟ್ ವಿಲೇಜಸ್ ಪ್ರೋಗ್ರಾಂ (ವಿವಿಪಿ) ಕಾರ್ಯಾಗಾರವನ್ನು ಉದ್ಘಾಟಿಸಿದರು

ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಗೃಹ ವ್ಯವಹಾರಗಳ ಸಚಿವಾಲಯದ ಗಡಿ ನಿರ್ವಹಣಾ ವಿಭಾಗವು ಆಯೋಜಿಸಿದ ಎರಡು ದಿನಗಳ ...

Read moreDetails

ಕೆಎಸ್‌ಸಿಎ ಪುನರುತ್ಥಾನಕ್ಕೆ ಕರೆ: ಕ್ರಿಕೆಟ್ ದಿಗ್ಗಜರಿಂದ ಕೆಎಸ್‌ಸಿಎ ಚುನಾವಣೆಗೆ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯನ್ನು ಪುನರುತ್ಥಾನಗೊಳಿಸುವ ಗುರಿಯೊಂದಿಗೆ, ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್, ಮಹಿಳಾ ಕ್ರಿಕೆಟ್ ದಿಗ್ಗಜ ...

Read moreDetails

ದುಬೈನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಂದ ಅನಿವಾಸಿ ಕನ್ನಡಿಗರೊಂದಿಗೆ ಸೌಹಾರ್ದಯುತ ಸಂವಾದ

ದುಬೈ, ಜೂನ್ 30, 2025: ಕೇಂದ್ರ ಉಕ್ಕು ಸಚಿವಾಲಯದ ಕಾರ್ಯಕ್ರಮದ ನಿಮಿತ್ತ ದುಬೈಗೆ ಭೇಟಿ ನೀಡಿರುವ ಕೇಂದ್ರ ಸಚಿವ ಶ್ರೀ ಎಚ್.ಡಿ. ಕುಮಾರಸ್ವಾಮಿಯವರು ಅಲ್ಲಿನ ಅನಿವಾಸಿ ಕನ್ನಡಿಗರೊಂದಿಗೆ ...

Read moreDetails

ಡಾ. ಎಂ.ಎ. ಸಲೀಂ ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ

ಬೆಂಗಳೂರು, ಮೇ 21, 2025: ಕರ್ನಾಟಕ ಸರ್ಕಾರವು ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ನೇಮಿಸಿದ್ದು, ಇಂದೇ ಅವರು ಅಧಿಕಾರ ಸ್ವೀಕರಿಸಿದ್ದಾರೆ. ...

Read moreDetails

ಕೆಎಸ್ಆರ್ಟಿಸಿ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಮೊಬಿಲಿಟಿ 2025 ಪ್ರಶಸ್ತಿಗೆ ಪ್ರಾಪ್ತಿ

ಕೆಎಸ್ಆರ್ಟಿಸಿ 2025 ರ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಮೊಬಿಲಿಟಿ ಪ್ರಶಸ್ತಿಯಲ್ಲಿ ರಜತ (Silver) ಪ್ರಶಸ್ತಿಗೆ ಪಾತ್ರವಾಗಿದೆ. ಪ್ರಶಸ್ತಿ ಉತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮ (Excellence in Public Transportation) ...

Read moreDetails

ರಾಜ್ಯದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿದೆ ಕಾಂಗ್ರೆಸ್ ಸರ್ಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಮಲೆಮಹದೇಶ್ವರ ಬೆಟ್ಟ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಕಾಂಗ್ರೆಸ್ಸ್ ಸರ್ಕಾರವೇ ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಲೆಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಪಡೆದ ...

Read moreDetails

ಅಗ್ನಿವೀರ ಬ್ಯಾಚ್–5 ಪ್ಯಾಸಿಂಗ್ ಔಟ್ ಪರೇಡ್ ವಿಜೃಂಭಣೆಯಿಂದ ಜರುಗಿತು

ಬೆಂಗಳೂರು: ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರಿರುವ ಐದನೇ ಬ್ಯಾಚ್‌ನ 440 ಅಗ್ನಿವೀರರು, ಪ್ಯಾರಾ ರಿಜಿಮೆಂಟ್ ತರಬೇತಿ ಕೇಂದ್ರದಲ್ಲಿ ನಡೆದ ಪ್ಯಾಸಿಂಗ್ ಔಟ್ ಪರೇಡ್ ಮೂಲಕ ಶಿಸ್ತಿನ ...

Read moreDetails

ಬವೇರಿಯಾ ಜೊತೆ ರಾಜ್ಯ ಸರ್ಕಾರ ಒಡಂಬಡಿಕೆ

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ), ಕ್ವಾಂಟಂ ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ, ಬಯೋ ಟೆಕ್ನಾಲಜಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ...

Read moreDetails

ರಾಜ್ಯದ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ- ವಿಜಯೇಂದ್ರ ಟೀಕೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ...

Read moreDetails

ಬೆಂಗಳೂರು: ಧಾರ್ಮಿಕ ಉತ್ಸಾಹದ ನಡುವೆ ದ್ರೌಪದಿಯಮ್ಮನವರ ಐತಿಹಾಸಿಕ ಕರಗ ಶಕ್ತ್ಯೋತ್ಸವ ವಿಜೃಂಭಣೆಯಿಂದ ಜರುಗಿತು

ಬೆಂಗಳೂರು ನಗರವು ಮತ್ತೊಮ್ಮೆ ಭಕ್ತಿಯ ಸಾಗರವಾಗಿ ಬದಲಾಗಿದೆ. ಹುಣ್ಣಿಮೆಯ ಶುಭ ಸಂಜೆ, ಬೆಳದಿಂಗಳ ಕಿರಣದಲ್ಲಿ ನಡೆದ ಆದಿಶಕ್ತಿ ದ್ರೌಪದಿಯಮ್ಮನವರ ಐತಿಹಾಸಿಕ ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವವು ...

Read moreDetails

“ಟೈಗರ್ ಟ್ರಯಂಫ್ 2025” ಸಮುದ್ರ ಹಂತ ಯಶಸ್ವಿಯಾಗಿ ಸಂಪನ್ನಕಾಕಿನಾಡಾ ತೀರದಲ್ಲಿ ಉನ್ನತ ಮಟ್ಟದ ಸೈನ್ಯ ಸಾಮರಸ್ಯ ಪ್ರದರ್ಶನ

ಬೆಂಗಳೂರು, ಭಾರತ ಹಾಗೂ ಅಮೆರಿಕದ ಮೂರೂ ಸೇನೆಗಳ (ತ್ರಿಸೆನೆಯ) ಸಹಭಾಗಿತ್ವದಲ್ಲಿ ನಡೆಯುತ್ತಿರುವ ಮಾನವೀಯ ನೆರವು ಮತ್ತು ವಿಪತ್ತು ನಿರ್ವಹಣಾ (HADR) ವ್ಯಾಯಾಮ "ಟೈಗರ್ ಟ್ರಯಂಫ್ 2025" ಯೋಜನೆಯ ...

Read moreDetails

ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ: ಆರ್. ಅಶೋಕ ಆರೋಪ

ಬೆಂಗಳೂರು/ಮಂಡ್ಯ, ಏಪ್ರಿಲ್ 8:ಗ್ಯಾರಂಟಿಗಳ ಜಾರಿಗಾಗಿ ಹಣವನ್ನು ಸಂಗ್ರಹಿಸಲು ಕಾಂಗ್ರೆಸ್ ಸರ್ಕಾರ ಜನರ ಮೇಲೇ 60-70 ಸಾವಿರ ಕೋಟಿ ರೂಪಾಯಿ ತೆರಿಗೆ ವಿಧಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ...

Read moreDetails

ಡಿಸಿ‌ಆರ್‌ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಲೋಕಾರ್ಪಣೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಿಸಿ‌ಆರ್‌ಇ (D.C.R.E) ಪೊಲೀಸ್ ಠಾಣೆಗಳಿಗೆ ನೂತನವಾಗಿ ಒದಗಿಸಲಾದ ವಾಹನಗಳನ್ನು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಗೂ ಸಮಾಜ ...

Read moreDetails

ಪಕ್ಷ ಸಂಘಟನೆಗೆ ಒತ್ತು: ಕಾಂಗ್ರೆಸ್ ಅಧಿವೇಶನದಲ್ಲಿ DK ಶಿವಕುಮಾರ್

ಅಹಮದಾಬಾದ್: "ಈ ವರ್ಷವನ್ನು ಕಾಂಗ್ರೆಸ್ ಸಂಘಟನೆಯ ವರ್ಷವೆಂದು ಘೋಷಿಸಲಾಗಿದ್ದು, ಈ ದಿಕ್ಕಿನಲ್ಲಿ ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆಗೆ ಒತ್ತು ನೀಡಲಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ...

Read moreDetails

ಟೈಗರ್ ಟ್ರಯಂಫ್ 2025: ಭಾರತ-ಅಮೆರಿಕ ಸೇನೆಗಳ ಶಾರೀರಿಕ ತರಬೇತಿ

ಬೆಂಗಳೂರು: ಭಾರತ ಮತ್ತು ಅಮೆರಿಕ ನಡುವಿನ ತ್ರಿಸೇನಾ ಸಹಕಾರದ ಹಿನ್ನಲೆಯಲ್ಲಿ ನಡೆಯುತ್ತಿರುವ ಮಾನವತಾವಾದಿ ನೆರವಿನ ಹಾಗೂ ವಿಪತ್ತು ನಿರ್ವಹಣಾ (HADR) ತರಬೇತಿ ಅಭ್ಯಾಸ “ಟೈಗರ್ ಟ್ರಯಂಫ್ 2025” ...

Read moreDetails

ಮಕ್ಕಳ ಚಿಕಿತ್ಸೆಗೆ ಕಾರ್ಪೊರೇಟ್ ಕಂಪನಿಗಳ ಸಹಕಾರ ಅಗತ್ಯ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ವಿರಳಾತಿ ವಿರಳ (ಅಪರೂಪದ) ಆನುವಂಶಿಕ ಕಾಯಿಲೆಗೆ ತುತ್ತಾಗಿರುವ ಮಕ್ಕಳ ಚಿಕಿತ್ಸೆಗಾಗಿ ಕಾರ್ಪೊರೇಟ್ ಕಂಪನಿಗಳು ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ ನೆರವು ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ...

Read moreDetails

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಹೋರಾಟ: ಆರ್‌. ಅಶೋಕ

ಬೆಂಗಳೂರು: ಬೆಲೆ ಏರಿಕೆ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ ಹಾಗೂ ತುಷ್ಟೀಕರಣದ ನೀತಿಯ ವಿರುದ್ಧ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನಾಕ್ರೋಶ ಹೋರಾಟ ಆರಂಭಿಸಲಾಗುತ್ತಿದೆ ...

Read moreDetails

ವಿಧಾನ ಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರ ಲೋಕಾರ್ಪಣೆ

ಬೆಂಗಳೂರು: ರಾಜ್ಯ ರಾಜಧಾನಿಯ ಹೃದಯಭಾಗದಲ್ಲಿರುವ ವಿಧಾನ ಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಭವ್ಯವಾಗಿ ಲೋಕಾರ್ಪಣೆಗೊಳಿಸಿದರು. ವಿಧಾನ ಸೌಧದ ಮೆಟ್ಟಿಲುಗಳಲ್ಲಿ ಏರ್ಪಡಿಸಿದ್ದ ...

Read moreDetails

ರಕ್ಷಣಾ ವಿಭಾಗಭಾರತ ಸರ್ಕಾರದ ‘ಪ್ರತಿಯೊಂದು ಕೆಲಸವೂ ದೇಶದ ಹೆಸರಿನಲ್ಲಿ’

ಟೈಗರ್ ಟ್ರೈಂಪ್ 2025: ಡುವ್ವಾಡಾ ಫೈರಿಂಗ್ ಶ್ರೇಣಿಯಲ್ಲಿ ಭಾರತ-ಅಮೆರಿಕ ಸೇನೆಗಳ ಸಂಯುಕ್ತ ತರಬೇತಿ ಹಂತ ಯಶಸ್ವಿಯಾಗಿ ಪೂರ್ಣ ಬೆಂಗಳೂರು: ಭಾರತ ಮತ್ತು ಅಮೆರಿಕದ ನಡುವಿನ ಸೈನಿಕ ಸಹಕಾರದ ...

Read moreDetails

ಮುಖಂಡರ ಜತೆ ಮಹತ್ವದ ಸಭೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಪಕ್ಷ ಸಂಘಟನೆಗೆ 15 ಜಿಲ್ಲೆಗಳಲ್ಲಿ ಕೇಂದ್ರ ಸಚಿವರ ಪ್ರವಾಸ ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಂದೋಲನಕ್ಕೆ ನಿರ್ಧಾರ ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾ ನಗರದಲ್ಲಿ ಜೆಡಿಎಸ್ ...

Read moreDetails

ಕಾವೇರಿ ನೀರಿನ ವಿಚಾರದಲ್ಲಿ ಕನ್ನಡಿಗರಲ್ಲಿ ಒಗ್ಗಟ್ಟು ಇಲ್ಲದಿದ್ದರೆ ನ್ಯಾಯ ಸಿಗದು – ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: “ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಈ ಸ್ಥಿತಿಯಲ್ಲಿ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ,” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ...

Read moreDetails

261ನೇ ಆರ್ಮಿ ಮೆಡಿಕಲ್ ಕಾರ್ಪ್ಸ್ ದಿನಾಚರಣೆ ಬೆಂಗಳೂರು ನಲ್ಲಿ ಭವ್ಯವಾಗಿ ಆಚರಣೆ

ಬೆಂಗಳೂರು: ಆರ್ಮ್ಡ್ ಫೋರ್ಸಸ್ ವೈದ್ಯರು ಮತ್ತು ಪ್ಯಾರಾಮೆಡಿಕ್ಸ್‌ಗಳ ಅಹೇತು ನಿಷ್ಠೆ ಮತ್ತು ಪರಮ ವೃತ್ತಿಪರತೆಯನ್ನು ಗೌರವಿಸಲು, 261ನೇ ಆರ್ಮಿ ಮೆಡಿಕಲ್ ಕಾರ್ಪ್ಸ್ (ಎಎಮ್‌ಸಿ) ದಿನವನ್ನು ಏಪ್ರಿಲ್ 4 ...

Read moreDetails

ಹನಿ ಟ್ರ್ಯಾಪ್ ಗ್ಯಾಂಗ್ ಪತ್ತೆ: ಉದ್ಯಮಿಯಿಂದ ಲಕ್ಷ ಲಕ್ಷ ಸುಲಿಗೆ ಮಾಡಿದ ಸುಂದರಿ ಬಂಧನ

ಬೆಂಗಳೂರು: ಶ್ರೀದೇವಿ ರೂಡಗಿ ಎಂಬ ಯುವತಿಯು ತನ್ನ ಮಧುರ ಮಾತುಗಳಿಂದ ಮತ್ತು ಕೌಶಲ್ಯದಿಂದ ಉದ್ಯಮಿಯನ್ನು ಬಲೆಗೆ ಬೀಳಿಸಿ ಲಕ್ಷ ಲಕ್ಷ ಹಣ ಸುಲಿಗೆ ಮಾಡಿದ ಘಟನೆ ಬೆಳಕಿಗೆ ...

Read moreDetails

18.85 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.18.85 ಕೋಟಿ ಅಂದಾಜು ಮೌಲ್ಯದ ಒಟ್ಟು 8 ಎಕರೆ 0.27 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ...

Read moreDetails

ಆರ್ಥಿಕವಾಗಿ ದುರ್ಬಲರಿಗೊಂದು ನೆರಳು: ಕಿದ್ವಾಯಿಯಲ್ಲಿ ಬಡ ರೋಗಿಗಳಿಗೆ ಒಳರೋಗಿ ಸೌಲಭ್ಯ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಚಿಕಿತ್ಸೆಗೆ ಬರುವ ರೋಗಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ, ಅಂತಿಮ ವೈದ್ಯಕೀಯ ವರದಿ ಸಿಗುವವರೆಗೆ ಅವರನ್ನು ಒಳರೋಗಿಗಳಾಗಿ ...

Read moreDetails

ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದೇಶಿ ಭಾಷಾ ತರಬೇತಿ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ ನೀಡಲು ಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ...

Read moreDetails
Page 1 of 6 1 2 6
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: