Tag: Bengaluru News

ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ, ರಸ್ತೆ ಗುಂಡಿಗಳಿಗೆ ಗಡುವು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ...

Read moreDetails

ಬೆಂಗಳೂರಿನ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯಿಂದ ಚಂದ್ರಗ್ರಹಣದ ಅದ್ಭುತ ಛಾಯಾಚಿತ್ರ ಸರಣಿ

ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್ ...

Read moreDetails

ಪೊಲೀಸ್ ಆಯುಕ್ತರ ಮನವಿಯಂತೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ತೆರಳಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು, ...

Read moreDetails

ಅಪಘಾತರಹಿತ ಚಾಲನೆಗೆ ಬಿಎಂಟಿಸಿಯಿಂದ ಕಟ್ಟುನಿಟ್ಟಿನ ಕ್ರಮಗಳು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು ...

Read moreDetails

ಸಿಲಿಂಡರ್ ಸ್ಫೋಟ: ಹಾನಿಗೊಳಗಾದ ಮನೆಗಳ ದುರಸ್ತಿಗೆ ಮುಖ್ಯಮಂತ್ರಿಗಳ ಸೂಚನೆ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ಹಾನಿಗೊಳಗಾದ ಮನೆಗಳನ್ನು ತಕ್ಷಣ ದುರಸ್ತಿ ಮಾಡಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ...

Read moreDetails

ಬೆಂಗಳೂರಿನಲ್ಲಿ ಮೆಟ್ರೋ ಹಂತ 2 ಹಳದಿ ಮಾರ್ಗ ಉದ್ಘಾಟನೆ, ಹಂತ 3 ಶಂಕುಸ್ಥಾಪನೆ ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ

ಬೆಂಗಳೂರು: ಕರ್ನಾಟಕ ಸರ್ಕಾರ, ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ, ಕೇಂದ್ರ ರೈಲ್ವೆ ಮಂಡಳಿ, ಮತ್ತು ರೈಲ್ವೆ ಸಚಿವಾಲಯದ ಸಹಯೋಗದೊಂದಿಗೆ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ರ ...

Read moreDetails

ಬೆಂಗಳೂರಿನಲ್ಲಿ ಏಷ್ಯಾದ ಮೊದಲ ವಿದ್ಯುತ್ ಬೀದಿದೀಪ: 115 ವರ್ಷಗಳ ಐತಿಹಾಸಿಕ ಸ್ಮರಣೆ

ಬೆಂಗಳೂರು, ಆಗಸ್ಟ್ 5: ಭಾರತದ ಹಿರಿಮೆಗೆ, ಕನ್ನಡಿಗರ ಹೆಮ್ಮೆಗೆ, ಮತ್ತು ಬೆಂಗಳೂರಿನ ಐತಿಹಾಸಿಕ ಕೊಡುಗೆಗೆ ಸಾಕ್ಷಿಯಾಗಿ ಇಂದಿನ ದಿನವು ವಿಶೇಷವಾದದ್ದು. 115 ವರ್ಷಗಳ ಹಿಂದೆ, ಏಷ್ಯಾ ಖಂಡದಲ್ಲೇ ...

Read moreDetails

ಬೆಂಗಳೂರು: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ತಡೆಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಂಗಳೂರು : ರಾಷ್ಟ್ರಧ್ವಜವು ದೇಶದ ಭಾವೈಕ್ಯ ಮತ್ತು ಗೌರವದ ಸಂಕೇತವಾಗಿದೆ. ಆದರೆ, ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್‌ನಿಂದ ತಯಾರಾದ ರಾಷ್ಟ್ರಧ್ವಜಗಳ ಮಾರಾಟ ಮತ್ತು ಅವುಗಳ ...

Read moreDetails

ಬೆಂಗಳೂರಿನಲ್ಲಿ ದೇಶದ ಮೊದಲ ಕ್ವಾಂಟಮ್ ಸಮ್ಮೇಳನ: ಕರ್ನಾಟಕ ಕ್ವಾಂಟಮ್ ರೋಡ್‌ಮ್ಯಾಪ್ ಬಿಡುಗಡೆ

ಬೆಂಗಳೂರು: ಭಾರತದ ಮೊದಲ ಕ್ವಾಂಟಮ್ ಸಮ್ಮೇಳನ "ಕ್ವಾಂಟಮ್ ಇಂಡಿಯಾ ಬೆಂಗಳೂರು-2025" ಜುಲೈ 31ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ ...

Read moreDetails

ಕೆಂಪೇಗೌಡರ ಕೆರೆಗಳಿಗೆ ಕಾಂಗ್ರೆಸ್ ಸರ್ಕಾರದಿಂದ ಕಂಟಕ: ಬಫರ್ ಝೋನ್ ಕಡಿತಕ್ಕೆ ತಿದ್ದುಪಡಿ ಯತ್ನ

ಬೆಂಗಳೂರು: ಕೆಂಪೇಗೌಡರು ಕಟ್ಟಿದ ಐತಿಹಾಸಿಕ ಕೆರೆಗಳನ್ನು ರಿಯಲ್ ಎಸ್ಟೇಟ್ ಲಾಬಿಗಳಿಗೆ ಒಪ್ಪಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕರ್ನಾಟಕ ...

Read moreDetails

ಆಗಸ್ಟ್ 3 ರಿಂದ ಜಿಬಿಎ ವಾರ್ಡ್‌ಗಳ ಮರುವಿಂಗಡಣೆ ಕಾರ್ಯಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ಟೋಬರ್ 22 ರಿಂದ ಬೃಹತ್ ಇ-ಖಾತಾ ಜಾಗೃತಿ ಅಭಿಯಾನ 3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಾರ್ಡ್‌ಗಳ ...

Read moreDetails

ಕಲಾಸಿಪಾಳ್ಯದಲ್ಲಿ ಜಿಲೆಟಿನ್, ಡಿಟೋನೇಟರ್ ಪತ್ತೆ: ಪೊಲೀಸರಿಂದ ತೀವ್ರ ತನಿಖೆ

ಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್‌ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ...

Read moreDetails

ಐಪಿಎಲ್ ವಿಜಯೋತ್ಸವ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷಗಳ ಆರೋಪ

ಬೆಂಗಳೂರು: ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ನಿವೃತ್ತ ...

Read moreDetails

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತ ದಿವ್ಯಾಂಶಿಯ ಚಿನ್ನಾಭರಣ ಕಳುವು, ತಾಯಿಯಿಂದ ದೂರು

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ ...

Read moreDetails

ಜಾತಿ ಜನಗಣತಿ ಸಭೆಯನ್ನು ಮುಂದೂಡಲು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಮನವಿ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಜಾತಿ ಜನಗಣತಿ ಕುರಿತ ಸಭೆಯನ್ನು ಮುಂದೂಡಲು ಸೂಚಿಸಿದ್ದಾರೆ. "ಸಭೆಯು ಅನಾವಶ್ಯಕ ಗೊಂದಲ ಸೃಷ್ಟಿಸಬಹುದು ಎಂಬ ...

Read moreDetails

ಪ್ರಧಾನಮಂತ್ರಿಗಳನ್ನು ಭೇಟಿಯಾದ ಸಂಸದ ಜಗದೀಶ ಶೆಟ್ಟರ್: ಅನೇಕ ಬೇಡಿಕೆಗಳ ವಿನಂತಿ

ನವದೆಹಲಿಯ ಜನವರಿ 10:ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ...

Read moreDetails

ಯಾರೂ ಒಟ್ಟಿಗೆ ಸೇರಬಾರದೆಂಬ ಬ್ರಿಟಿಷರ ಒಡೆದಾಳುವ ನೀತಿ ಕಾಂಗ್ರೆಸ್ಸಿನದುನಕ್ಸಲರಿಗೆ ಶರಣಾದ ಸರಕಾರ: ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ...

Read moreDetails

ಸಿಟಿ ರವಿ ಮೇಲೆ ದೌರ್ಜನ್ಯ ಯತ್ನ ಮತ್ತು ಬೆದರಿಕೆ: ವಿಶೇಷ ಭದ್ರತೆ ಒದಗಿಸಲು ಒತ್ತಾಯ

https://twitter.com/BYVijayendra/status/1878019863328780580 ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಬಿಜೆಪಿಯ ಪ್ರಮುಖ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮೇಲೆ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆದಿದೆ. ...

Read moreDetails

ಕುರ್ಚಿ ಭದ್ರತೆಗಾಗಿ ಕಾಂಗ್ರೆಸ್ ‌ನಾಯಕರ ಆಟ: ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳಿಗೆ ಸ್ಪಂದಿಸದೇ ತಮ್ಮ ರಾಜಕೀಯ ಅಸ್ತಿತ್ವದ ಭದ್ರತೆಗೆ ಮಾತ್ರ ಗಮನ ಹರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ...

Read moreDetails

ಆಡಳಿತ ಹಂಚಿಕೆ ಫಾರ್ಮುಲಾ ಬಹಿರಂಗಕ್ಕೆ ಒತ್ತಾಯ

ಬೆಂಗಳೂರು: ಕಾಂಗ್ರೆಸ್ಸಿನ ಡಿನ್ನರ್ ರಾಜಕೀಯ ಮುಂದುವರೆಯಲಿದೆ; ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳ ಮಾತಿನಂತೆ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುವ ಕಾರ್ಯದಲ್ಲಿ ಪ್ರವೃತ್ತರಾಗುತ್ತಾರೆ ಎಂಬ ವಿಷಯ ನಮ್ಮ ಕಿವಿಗೂ ಬೀಳುತ್ತಿದೆ ...

Read moreDetails

ಗುದ್ದಲಿ ಪೂಜೆ ರಾಜಕಾರಣ; ಸಚಿವ ಚೆಲುವರಾಯ ಸ್ವಾಮಿಗೆ ಹೆಚ್ ಡಿಕೆ ತರಾಟೆ

ಮಂಡ್ಯ: ನಾನು ಭೂಮಿಪೂಜೆ ಮಾಡಿದ ಮೇಲೆ ಉಸ್ತುವಾರಿ ಸಚಿವರು ಇನ್ನೊಮ್ಮೆ ಗುದ್ದಲಿ ಪೂಜೆ ಮಾಡಿದರೆ ನಾನೇನು ಮಾಡಲಿ? ಇದರಲ್ಲಿ ನಾನು ರಾಜಕೀಯ ಮಾಡಲು ಇಚ್ಛೇಪಡುವುದಿಲ್ಲ. ಎಲ್ಲವನ್ನೂ ಜನರೇ ...

Read moreDetails

ಅರಮನೆ ಮೈದಾನದಲ್ಲಿ ಜ.14, 15ರಂದು 852ನೇ ಶ್ರೀ ಸಿದ್ಧರಾಮೇಶ್ವರ ಜಯಂತಿ

ಬೆಂಗಳೂರು:852ನೇ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿ ಇದೇ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 14 ಮತ್ತು 15 ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ...

Read moreDetails

ಮದ್ದೂರು ತಾಲ್ಲೂಕಿನ ಚಾಕನಕೆರೆಗೆ ಬಾಗೀನ,

ಮದ್ದೂರು: ಮದ್ದೂರು ತಾಲ್ಲೂಕಿನ ಚಾಕನಕೆರೆ ಗ್ರಾಮದಲ್ಲಿ ಇಂದು ನಡೆದ ಬಾಗೀನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ...

Read moreDetails

ಫೆ.15 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರುವರಿ 15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದ ವಿಷಯದಲ್ಲಿ ಯಾವುದೇ ಬದಲಾವಣೆಗಳು ...

Read moreDetails

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷ ಹಾಕುವವರ ಮೇಲೆ ದಂಡ ವಿಧಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ

"ಸರ್ವಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದೊಂದಿಗೆ 2025ರ ಮಾರ್ಚ್ 1 ರಿಂದ 8ರ ವರೆಗೆ ನಡೆಯಲಿರುವ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಿಮ್ಮ ಚಲನಚಿತ್ರವನ್ನು ಸಲ್ಲಿಸಲು ಇದೊಂದು ...

Read moreDetails

ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಯುವ ಸಮುದಾಯದವರಲ್ಲಿ ಕೌಶಲ್ಯಾಭಿವೃದ್ಧಿ ಮಾಡಲು ನಮ್ಮ ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಇಂದು ಹಲವಾರು ಉಪ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: