Tag: Law & Order

ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯನ್ನು ನಡೆಸಿದರು

ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ...

Read moreDetails

ಪೊಲೀಸರಿಂದಲೇ ಡ್ರಗ್ಸ್ ದಂಧೆಗೆ ಸಾಥ್: ಚಾಮರಾಜಪೇಟೆ, ಜೆಜೆಆರ್ ನಗರ ಠಾಣೆಯ 10 ಸಿಬ್ಬಂದಿ ಅಮಾನತು

ಬೆಂಗಳೂರು: ಟೈಡಾಲ್ ಮಾತ್ರೆಗಳನ್ನು ಡ್ರಗ್ ಆಗಿ ಉಪಯೋಗಿಸುವ ಕರಾಳ ಸತ್ಯ ಬೆಳಕಿಗೆ ಬಂದಿದ್ದು, ಈ ದಂಧೆಗೆ ಸಾಥ್ ನೀಡಿದ ಆರೋಪದ ಮೇಲೆ ಚಾಮರಾಜಪೇಟೆ ಮತ್ತು ಜೆಜೆಆರ್ ನಗರ ...

Read moreDetails

ಮದ್ದೂರಿನ ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ...

Read moreDetails

ತ್ರಿಶೂರ್ ದೇವಸ್ಥಾನದ ಅರ್ಚಕ ಕುಟುಂಬದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸುಳ್ಳು ದೂರಿನ ಕುತಂತ್ರ ಬಯಲು

ಕೇರಳದ ತ್ರಿಶೂರ್‌ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ, ...

Read moreDetails

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಲಂಚ ಕೇಳಿದ ಆರೋಪದ ಮೇಲೆ ಅಧ್ಯಕ್ಷರ ವಿರುದ್ಧ ಕಿಡಿಕಾರಿದ ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ ...

Read moreDetails

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶವನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಸಾರ್ವಜನಿಕ ಶಾಂತಿ ...

Read moreDetails

ಬುರುಡೆ ಹೆಸರಲ್ಲಿ ಚೆಳ್ಳೆಹಣ್ಣು ತಿನ್ನಿಸಿದ ಚೆನ್ನ ಅರೆಸ್ಟ್: ಸೂತ್ರಧಾರರಿಗೂ ಎಸ್‌ಐಟಿ ತನಿಖೆಯ ಕಗ್ಗಂಟು

ಬೆಳ್ತಂಗಡಿ: ಬುರುಡೆ ಕಥೆ ಕಟ್ಟಿ ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಅನಾಮಿಕ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ. ...

Read moreDetails

ಆಕ್ರಮಣಕಾರಿ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಾರ್ಪಾಡು

ನವದೆಹಲಿ: ಬೀದಿನಾಯಿಗಳ ಕುರಿತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶದಲ್ಲಿ ಮಹತ್ವದ ಮಾರ್ಪಾಡು ಮಾಡಲಾಗಿದೆ. ಆಕ್ರಮಣಕಾರಿ ಸ್ವಭಾವದ ಬೀದಿನಾಯಿಗಳನ್ನು ಮಾತ್ರ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ...

Read moreDetails

ಧರ್ಮಸ್ಥಳ: 2010ರ ಮಹಿಳೆಯ ಅನುಮಾನಾಸ್ಪದ ಸಾವಿನ ಪ್ರಕರಣ – ಎಸ್‌ಐಟಿ ತನಿಖೆಗೆ ಒತ್ತಾಯ

ಉಜಿರೆ: 2010ರಲ್ಲಿ ಧರ್ಮಸ್ಥಳದ ಶರಾವತಿ ಲಾಡ್ಜ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ‌ಐಟಿ ತನಿಖೆಗೆ ಆಗ್ರಹಿಸಿ, ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ...

Read moreDetails

ಧರ್ಮಸ್ಥಳ ತಲೆಬುರುಡೆ ಪ್ರಕರಣ: ಷಡ್ಯಂತ್ರದ ಬಗ್ಗೆ ಗೃಹ ಸಚಿವರು ಸದನದಲ್ಲಿ ಉತ್ತರಿಸಲಿದ್ದಾರೆ

ಧರ್ಮಸ್ಥಳದಲ್ಲಿ ಸಂಚಲನ ಸೃಷ್ಟಿಸಿರುವ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಗಂಭೀರ ಚರ್ಚೆಗೆ ಸಿದ್ಧವಾಗಿದೆ. ಈ ಪ್ರಕರಣದಲ್ಲಿ ಷಡ್ಯಂತ್ರ ನಡೆದಿರುವ ಬಗ್ಗೆ ಗೃಹ ಸಚಿವ ಡಾ. ಜಿ. ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ರದ್ದು – ಸುಪ್ರೀಂ ಕೋರ್ಟ್ ತೀರ್ಪು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಆಗಸ್ಟ್ ...

Read moreDetails

ಫ್ರೀಡಂ ಪಾರ್ಕ್‌ನಲ್ಲಿ ಕಾಂಪೌಂಡ್ ಧ್ವಂಸ, ಮರ ಕಡಿತ: ಬಿಜೆಪಿಯಿಂದ ದೂರು

ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನ ಐತಿಹಾಸಿಕ ಕಾಂಪೌಂಡ್ ಗೋಡೆಯನ್ನು ನೆಲಸಮ ಮಾಡಿದ್ದಕ್ಕೆ ಹಾಗೂ ದೊಡ್ಡ ಮರಗಳನ್ನು ಕಡಿದು ಪರಿಸರಕ್ಕೆ ಹಾನಿಯುಂಟುಮಾಡಿದ ಆರೋಪದ ಮೇಲೆ ಬಿಜೆಪಿಯಿಂದ ಉಪ್ಪಾರಪೇಟೆ ಪೊಲೀಸ್ ...

Read moreDetails

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರು ಕೋರ್ಟ್ ತೀರ್ಪು

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮೈಸೂರಿನ ಕೆ.ಆರ್. ನಗರದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ...

Read moreDetails

ಕಲಬುರಗಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಅಕ್ರಮ ಚಟುವಟಿಕೆಗಳ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ...

Read moreDetails

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಪೊಲೀಸ್ ಠಾಣೆಯಿಂದ ಸಿಐಡಿಗೆ ವರ್ಗಾಯಿಸಲಾಗಿದೆ. ಈ ಕುರಿತು ಡಿಜಿ-ಐಜಿ ಸಲೀಂ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ...

Read moreDetails

ಸ್ಮಾರ್ಟ್ ಮೀಟರ್ ವಿವಾದ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ...

Read moreDetails

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತ ದಿವ್ಯಾಂಶಿಯ ಚಿನ್ನಾಭರಣ ಕಳುವು, ತಾಯಿಯಿಂದ ದೂರು

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ ...

Read moreDetails

ಆಂಧ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆ: ತನಿಖೆಗೆ ಕರ್ನಾಟಕ ಪೊಲೀಸರ ಸಹಕಾರ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬಿಜೆಪಿ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಪೊಲೀಸರು ...

Read moreDetails

ಕೆ.ಜೆ. ಜಾರ್ಜ್ ಪುತ್ರ ರಾಣಾ ಜಾರ್ಜ್‌ನ ಬಂಡೀಪುರ ಜಮೀನು ವಿವಾದ: ಹೈಕೋರ್ಟ್‌ಗೆ ಅರ್ಜಿ, ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ರ ಬಂಡೀಪುರ ಸಮೀಪದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ವಿವಾದ ತೀವ್ರಗೊಂಡಿದೆ. ಮೈಸೂರು ಜಿಲ್ಲೆಯ ...

Read moreDetails

ದಾವಣಗೆರೆಯಲ್ಲಿ RTI ಎರಡನೇ ಮೇಲ್ಮನವಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‌ನಲ್ಲಿ ಅದಾಲತ್: ಆಡಳಿತದಲ್ಲಿ ಪಾರದರ್ಶಕತೆಗೆ ಕ್ರಮ

ದಾವಣಗೆರೆ: ಮಾಹಿತಿ ಹಕ್ಕು ಕಾಯಿದೆ (RTI) ಆಡಳಿತದಲ್ಲಿ ಪಾರದರ್ಶಕತೆ, ಜವಾಬ್ದಾರಿಕೆ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ಗಣನೀಯ ಕೊಡುಗೆ ನೀಡಿದ್ದು, ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ 559 ...

Read moreDetails

ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ: ಇಡಿ ದಾಳಿ, ದಾಖಲೆಗಳ ವಶ

ಬೆಂಗಳೂರು: ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ಮತ್ತು ಇತರರ ವಿರುದ್ಧ ಬ್ಯಾಂಕ್ ಗ್ರಾಹಕರಿಗೆ ವಂಚನೆ ಆರೋಪದಡಿ ಕೇಂದ್ರೀಯ ಜಾರಿ ನಿರ್ದೇಶನಾಲಯ (ಇಡಿ), ಬೆಂಗಳೂರು ವಿಭಾಗವು ಜುಲೈ ...

Read moreDetails

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಕಾರದ ಬಗ್ಗೆ ಗೃಹ ಸಚಿವರಿಂದ ಹೇಳಿಕೆ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಎಂದೇ ಖ್ಯಾತನಾಮದ ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಕಾರದ ಬಗ್ಗೆ ಉಂಟಾಗಿರುವ ಅನುಮಾನಗಳ ಕುರಿತು ಗೃಹ ಸಚಿವ ...

Read moreDetails

ಪೂರ್ವ ವಿಭಾಗದ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್ ವಿರುದ್ಧ ಡಿಜಿ & ಐಜಿಪಿಗೆ ದೂರು

ಬೆಂಗಳೂರು: ಪೂರ್ವ ವಿಭಾಗದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ದೇವರಾಜ್, ಸಹಾಯಕ ಪೊಲೀಸ್ ಆಯುಕ್ತರಾದ (ಎಸಿಪಿ) ಗೀತಾ ಮತ್ತು ಉಮಾಶಂಕರ್, ಹಾಗೂ ಭಾರತಿ ನಗರ ಠಾಣೆಯ ...

Read moreDetails

ವಿಕಾಸಸೌಧ: ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್‌ಐಆರ್ ದಾಖಲು – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ವಿಕಾಸಸೌಧದಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಹೇಳಿಕೆಯಲ್ಲಿ ಕೆಲವು ಅಧಿಕಾರಿಗಳ ...

Read moreDetails

ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್‌ಗೆ ಹೈಕೋರ್ಟ್‌ನಿಂದ ಬಂಧನ ತಡೆ ಆದೇಶ

ಉಡುಪಿ: ಸುಹಾಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್‌ಗೆ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ರಕ್ಷಣೆ ...

Read moreDetails

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ: ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಜಾಮೀನು ಕೋರಿ ಪ್ರಜ್ವಲ್ ...

Read moreDetails

100 ಕೋಟಿ ವಂಚನೆ: ದಂಪತಿಯ ಮೋಸದಾಟಕ್ಕೆ ಸಾವಿರಾರು ಜನ ಬೀದಿಪಾಲು

ಬೆಂಗಳೂರು: ಬಡ್ಡಿಯ ಆಸೆ ತೋರಿಸಿ ಜನರ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿ, ಎ&ಎ ಚಿಟ್ ಫಂಡ್ ಆಂಡ್ ಫೈನಾನ್ಸ್ ಸಂಸ್ಥೆಯ ಮಾಲೀಕರಾದ ಟೋಮಿ ಮತ್ತು ಶೈನಿ ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಮತ್ತು ತಂಡ ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಮತ್ತು ಆತನ ತಂಡ ಇಂದು 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಲಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ ...

Read moreDetails

ಸರ್ಕಾರಿ ಆಸ್ಪತ್ರೆಗಳ ಜನೌಷಧಿ ಕೇಂದ್ರಗಳ ಮುಚ್ಚುವಿಕೆಗೆ ಹೈಕೋರ್ಟ್ ತಡೆ

ಬೆಂಗಳೂರು: ರಾಜ್ಯ ಸರ್ಕಾರದ ಆಸ್ಪತ್ರೆ ಆವರಣಗಳಲ್ಲಿರುವ 18 ಜನೌಷಧಿ ಕೇಂದ್ರಗಳನ್ನು ಮುಚ್ಚುವ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಕೇಂದ್ರಗಳನ್ನು ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ ...

Read moreDetails

ಆರ್.ಆರ್. ನಗರದ ಮನೆಗಳೇ ಟಾರ್ಗೆಟ್: ತಮಿಳುನಾಡಿನ ಕಳ್ಳನ ಜೊತೆಗೆ ಸ್ಥಳೀಯ ಆರೋಪಿ ಬಂಧನ

ಬೆಂಗಳೂರು, ಜುಲೈ 01, 2025: ಬೆಂಗಳೂರಿನ ಆರ್.ಆರ್. ನಗರದಲ್ಲಿ ಕಳೆದ ಒಂದು ವರ್ಷದಿಂದ ಮನೆ ಕಳ್ಳತನದಿಂದ ಪೊಲೀಸರಿಗೆ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳನನ್ನು ಆರ್.ಆರ್. ನಗರ ಪೊಲೀಸರು ಕೊನೆಗೂ ...

Read moreDetails

ಹಿಟ್ ಆಂಡ್ ರನ್ ದುರಂತ ಮತ್ತು ಮನೆಕಳ್ಳತನದ ಆರೋಪಿಗಳ ಬಂಧನ

ಬೆಂಗಳೂರು, ಮೇ 9, 2025: ಬೆಂಗಳೂರು ನಗರದಲ್ಲಿ ಇಂದು ವರದಿಯಾದ ಪ್ರಮುಖ ಅಪರಾಧ ಸುದ್ದಿಗಳಲ್ಲಿ ದೇವನಹಳ್ಳಿಯಲ್ಲಿ ನಡೆದ ಹಿಟ್ ಆಂಡ್ ರನ್ ಘಟನೆ ಮತ್ತು ಸಂಪಂಗಿರಾಮನಗರದಲ್ಲಿ ಮನೆಕಳ್ಳತನದ ...

Read moreDetails

ಕೆರೆ ಜಾಗ ಒತ್ತುವರಿ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ: ಬಿಎಂಟಿಎಫ್.

ಸರ್ಕಾರಿ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ ಮಾನ್ಯ ಕರ್ನಾಟಕ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: