ಶಿಕ್ಷಣ ಎಲ್ಲರ ಹಕ್ಕು – ಅನುಭವಗಳನ್ನು ದಾಖಲಿಸಿ, ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ
ತುಮಕೂರು, ಏಪ್ರಿಲ್ 19:“ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗದಿಯಾಗಿತ್ತು. ಆದರೆ ಇಂದು ಶಿಕ್ಷಣ ಎಲ್ಲರಿಗೂ ಲಭ್ಯವಿದೆ. ತಮ್ಮ ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ,” ...
Read moreDetails










































































































