ಕಾಶ್ಮೀರದಲ್ಲಿ ಉಗ್ರರ ದಾಳಿ: ಕನ್ನಡಿಗರ ಸುರಕ್ಷಿತ ಮರಳಿಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಸ್ಥಾಪನೆ
ಬೆಂಗಳೂರು, ಏಪ್ರಿಲ್ 23 (ಕರ್ನಾಟಕ ವಾರ್ತೆ): ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿರುವ ಘಟನೆ ರಾಜ್ಯದಲ್ಲಿ ಆತಂಕ ಮೂಡಿಸಿದೆ. ಈ ದುರ್ಘಟನೆಯ ಹಿನ್ನೆಲೆಯಲ್ಲಿ, ...
Read moreDetails